ಸೂಪರ್‌ ಸ್ಟಾರ್‌ ರಜನಿಕಾಂತ ಸ್ಟೈಲ್​ನಲ್ಲಿ ದೀಪಾವಳಿ ಶುಭಾಶಯ ಹೇಳಿದ ಮಲೇಷಿಯಾ ಪ್ರಧಾನಿ ಅನ್ವರ್ ಇಬ್ರಾಹಿಂ ! ವಿಡಿಯೋ ವೈರಲ್‌

ಕೌಲಾಲಂಪುರ: ಮಲೇಷ್ಯಾ ಪ್ರಧಾನಿ ದಾತುಕ್ ಸೆರಿ ಅನ್ವರ್ ಇಬ್ರಾಹಿಂ ಅವರು ಸೂಪರ್‌ಸ್ಟಾರ್ ರಜನಿಕಾಂತ್ ಸ್ಟೈಲ್‌ನಲ್ಲಿ ಎಂಟ್ರಿ ಕೊಟ್ಟು ದೀಪಾವಳಿಯ ಶುಭಾಶಯ ಹೇಳಿರುವ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನವೆಂಬರ್ 6ರಂದು ಪ್ರಧಾನಿ ಅನ್ವರ್ ಇಬ್ರಾಹಿಂ ಅವರೇ ಈ ವಿಡಿಯೊವನ್ನು ತಮ್ಮ ಎಕ್ಸ್ (X) ಖಾತೆಯಲ್ಲಿ ಹಂಚಿಕೊಂಡಿದ್ದು, ನೆಟ್ಟಿಗರಿಂದ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಕಂಟೆಂಟ್‌ ಕ್ರಿಯೆಟರ್‌(Content … Continued