ರಾಜ್ಯ ಸರ್ಕಾರಕ್ಕೆ ಮುಜುಗರ ; ಗ್ರೇಟರ್ ಬೆಂಗಳೂರು ವಿಧೇಯಕ ವಾಪಸ್ ಕಳುಹಿಸಿದ ಗವರ್ನರ್
ಬೆಂಗಳೂರು : ವಿಪಕ್ಷಗಳ ವಿರೋಧದ ನಡೆಯು ಸದನದಲ್ಲಿ ಅಂಗೀಕಾರವಾಗಿದ್ದ ಗ್ರೇಟರ್ ಬೆಂಗಳೂರು ವಿಧೇಯಕವನ್ನು ರಾಜ್ಯಪಾಲರು ಸಹಿ ಹಾಕದೆ ವಾಪಸ್ ಕಳುಹಿಸಿದ್ದಾರೆ. ಇದರಿಂದ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ವಿಧಾನಸಭೆ ಮತ್ತು ವಿಧಾನ ಪರಿಷತ್ತಿನಲ್ಲಿ ವಿಪಕ್ಷಗಳ ವಿರೋಧದ ನಡುವೆಯೂ ಅನಮೋದನೆ ಸಿಕ್ಕಿತ್ತು. ಆದರೆ, ಇದೀಗ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಕೆಲವೊಂದು ಸ್ಪಷ್ಟನೆ ಕೇಳಿ … Continued