ಡಿ ಕೆ ಶಿವಕುಮಾರ ವಿರುದ್ಧ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣ: ಆಕ್ಷೇಪಣೆ ಸಲ್ಲಿಸಲು ಸಿಬಿಐಗೆ ಕಾಲಾವಕಾಶ ನೀಡಿದ ಹೈಕೋರ್ಟ್‌

ಬೆಂಗಳೂರು: ಆದಾಯ ಮೀರಿದ ಆಸ್ತಿ ಸಂಪಾದನೆ ಮಾಡಿದ ಆರೋಪದ ಮೇಲೆ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಪಡಿಸುವಂತೆ ಕೋರಿ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿ ಕೆ ಶಿವಕುಮಾರ್ ಸಲ್ಲಿಸಿರುವ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಕರ್ನಾಟಕ ಹೈಕೋರ್ಟ್ಕಾಲಾವಕಾಶ ನೀಡಿದೆ. ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ ಸಲ್ಲಿಸಿರುವ … Continued

ಹಣ ಅಕ್ರಮ ವರ್ಗಾವಣೆ ಪ್ರಕರಣ: ಡಿಕೆಶಿ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ಇ.ಡಿ ನ್ಯಾಯಾಲಯ

ನವದೆಹಲಿ : ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಹಾಗೂ ಇತರ ನಾಲ್ವರು ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ನಡೆಸಿದ ದೆಹಲಿಯ ಇ.ಡಿ. ನ್ಯಾಯಾಲಯ ತನ್ನ ಆದೇಶವನ್ನು ಕಾಯ್ದಿರಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ವಾದ -ಪ್ರತಿವಾದ ಅಲಿಸಿರುವ ನ್ಯಾಯಪೀಠ ಆಗಸ್ಟ್‌ 2ರ ವರೆಗೆ ಆದೇಶ ಕಾಯ್ದಿರಿಸಿದೆ. ಆಗಸ್ಟ್‌ 2ರಂದು ಮಧ್ಯಾಹ್ಬ … Continued

ಅಕ್ರಮ ಹಣ ವರ್ಗಾವಣೆ ಪ್ರಕರಣ: ಡಿಕೆಶಿ ವಿರುದ್ಧದ ವಿಚಾರಣೆ ಜುಲೈ 30ಕ್ಕೆ ಮುಂದೂಡಿಕೆ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನವದೆಹಲಿಯ ರೌಸ್​ ಅವೆನ್ಯೂ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಶುಕ್ರವಾರ ಬೆಳಗ್ಗೆ ಹಾಜರಾಗಿದ್ದರು. ಜೊತೆಗೆ ಸಂಸದ ಡಿ.ಕೆ.ಸುರೇಶ್​, ಸಚಿನ್​ ನಾರಾಯಾಣ್​, ಆಂಜನೇಯ, ಸುನೀಲ್​ ಶರ್ಮ, ರಾಜೇಂದ್ರ ಸಹ ಹಾಜರಾಗಿದ್ದರು. ಕೋರ್ಟ್‌ ಜಾಮೀನು ಅರ್ಜಿ ವಿಚಾರಣೆಯನ್ನ ಜುಲೈ 30ಕ್ಕೆ ಕೋರ್ಟ್ ಮುಂದೂಡಿದೆ. ;ಟ೧2018ರಲ್ಲಿ ದೆಹಲಿಯ ಸಪ್ತರ್​ … Continued

ಡಿಕೆಶಿಗೆ ಕಠೋರವಾಗಿಯೇ ಉತ್ತರ ಕೊಡ್ತೇನೆ, ಸಿದ್ದರಾಮಯ್ಯ ವೇಸ್ಟ್ ಬಾಡಿ: ರಮೇಶ್ ಜಾರಕಿಹೊಳಿ

ಬೆಳಗಾವಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಬೆಳಗಾವಿ ಕ್ಷೇತ್ರದಲ್ಲಿ ಬಿಜೆಪಿ ಸೋತಿದ್ದರಿಂದ ಪಕ್ಷಕ್ಕೆ ತೀವ್ರ ಮುಖಭಂಗವಾಗಿದೆ. ಸಾಹುಕಾರ್ ಸೋದರರು ಇದ್ದರೂ ಕೊನೆ ಕ್ಷಣದಲ್ಲಿ ಲಖನ್ ಜಾರಕಿಹೊಳಿ ಸ್ವತಂತ್ರವಾಗಿ ಸ್ಪರ್ಧಿಸಿ ಚುನಾವಣಾ ಕಣದ ಚಿತ್ರಣ ಬದಲಾಯಿತು. ಕಾಂಗ್ರೆಸ್‌ ಹಾಗೂ ಪಕ್ಷೇತರ ಲಖನ್‌ ಜಾರಕಿಹೊಳಿ ಗೆದ್ದರು., ಆದರೆ ಗೆಲ್ಲುವ ಕುದುರೆಯಾಗಿದ್ದ ಬಿಜೆಪಿ ಸೋಲನುಭವಿಸಿತು. ಈ ಚರ್ಚೆಗಳ ನಡುವೆ ಪಕ್ಷದ ಸೋಲಿನ … Continued