ಡಿಎಂಕೆ ಸಂಸದ ಎ ರಾಜಾಗೆ ಸಂಬಂಧಿಸಿದ 15 ಬೇನಾಮಿ ಆಸ್ತಿಗಳನ್ನು ಸ್ವಾಧೀನಪಡಿಸಿಕೊಂಡ ಇ.ಡಿ.
ನವದೆಹಲಿ : ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಡಿಎಂಕೆ ಸಂಸದ ಹಾಗೂ ಮಾಜಿ ಕೇಂದ್ರ ಸಚಿವ ಎ ರಾಜಾ ಅವರಿಗೆ ಸೇರಿದ ಸುಮಾರು 55 ಕೋಟಿ ಮೌಲ್ಯದ 15 ಸ್ಥಿರ “ಬೇನಾಮಿ” ಆಸ್ತಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಾರಿ ನಿರ್ದೇಶನಾಲಯ ಮಂಗಳವಾರ ತಿಳಿಸಿದೆ. ಎ ರಾಜಾ ಅವರ ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಂಎಲ್‌ಎ ಅಡಿಯಲ್ಲಿ … Continued