ಬೆಂಗಳೂರು ಕಾಲ್ತುಳಿತ ಘಟನೆ ; ಆರ್ ಸಿಬಿ, ಕೆಎಸ್‌ಸಿಎ, ಈವೆಂಟ್ ಸಂಸ್ಥೆಯ ಅಧಿಕಾರಿಗಳ ಬಂಧನಕ್ಕೆ ಸಿಎಂ ಸೂಚನೆ
ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಸಿಬಿ, ಡಿಎನ್‌ಎ, ಕೆಎಸ್‌ಸಿಎ ಪ್ರತಿನಿಧಿಗಳನ್ನು ಬಂಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಕಾಲ್ತುಳಿತ ಪ್ರಕರಣದಲ್ಲಿ ಆರ್‌ಸಿಬಿ ಫ್ರಾಂಚೈಸಿ- ಎ1, ಡಿಎನ್ ಎಂಟರ್‌ಟೈನ್‌ಮೆಂಟ್ ಸಂಸ್ಥೆ (ಈವೆಂಟ್ ಮ್ಯಾನೇಜ್‌ಮೆಂಟ್) ಎ2, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯು ಎ3 ಆರೋಪವನ್ನು ಹೊತ್ತಿವೆ. ಕಬ್ಬನ್‌ಪಾರ್ಕ್ ಪೊಲೀಸ್ … Continued