ನಾವು ಪಾಕಿಸ್ತಾನದಲ್ಲಿ ಕೈಗಾರಿಕೆಗಳನ್ನು ನಿಷೇಧಿಸಬೇಕೆಂದು ನೀವು ಬಯಸುತ್ತೀರಾ: ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಪ್ರಶ್ನೆ
ನವದೆಹಲಿ: ದೇಶದ ರಾಜಧಾನಿ ದೆಹಲಿಯಲ್ಲಿ ಹೆಚ್ಚುತ್ತಿರುವ ವಾಯುಮಾಲಿನ್ಯಕ್ಕೆ ಪಾಕಿಸ್ತಾನ ಕಾರಣ ಎಂದು ವಾದಿಸಿದ ಉತ್ತರ ಪ್ರದೇಶ ಸರ್ಕಾರವನ್ನು ಸುಪ್ರೀಂ ಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದ್ದು, ಪಾಕಿಸ್ತಾನ ಕೈಗಾರಿಕೆಗಳ ನಿಷೇಧವನ್ನು ನೀವು ಬಯಸುತ್ತೀರಾ ಎಂದು ಪ್ರಶ್ನಿಸಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಪ್ರಮಾಣ ಹೆಚ್ಚಳಕ್ಕೆ ಉತ್ತರ ಪ್ರದೇಶದ ಕೈಗಾರಿಕೆಗಳು ಕಾರಣವಲ್ಲ. ಬದಲಿಗೆ ಪಾಕಿಸ್ತಾನದಿಂದ ಬರುತ್ತಿರುವ ಕಲುಷಿತ ಗಾಳಿಯಿಂದ … Continued