ಆಸ್ಪತ್ರೆಯಲ್ಲಿ ವೈದ್ಯರು, ಸಿಬ್ಬಂದಿ ಮೇಲೆ ಹಲ್ಲೆ : ಕಾರ್ಪೊರೇಟರ್ ಬಂಧನ
ಥಾಣೆ : ಕಲ್ಯಾಣ-ಡೊಂಬಿವಲಿ ಮಹಾನಗರ ಪಾಲಿಕೆ (ಕೆಡಿಎಂಸಿ) ನಡೆಸುತ್ತಿರುವ ಶಾಸ್ತ್ರಿನಗರ ಆಸ್ಪತ್ರೆಯಲ್ಲಿ ವೈದ್ಯರು ಹಾಗೂ ಆಸ್ಪತ್ರೆ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಶಿವಸೇನೆ (ಏಕನಾಥ ಶಿಂಧೆ ) ಕಾರ್ಪೊರೇಟರ್ ರಮೇಶ ಮ್ಹಾತ್ರೆ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆಯ ಸಂಬಂಧ ಮ್ಹಾತ್ರೆ ಹಾಗೂ ಇನ್ನೂ ಐವರ ವಿರುದ್ಧ ಈಗಾಗಲೇ ಪ್ರಕರಣ ದಾಖಲಾಗಿದ್ದು, ಅದರ … Continued