ಹಾಸಿಗೆ ಮೇಲೆ ಮಲಗಿದ್ದ ರೋಗಿಗೆ ಹಿಗ್ಗಾಮುಗ್ಗಾ ಥಳಿಸಿದ ವೈದ್ಯ; ವೀಡಿಯೊ ವೈರಲ್
ಶಿಮ್ಲಾ: ಹಿಮಾಚಲ ಪ್ರದೇಶದ ಶಿಮ್ಲಾದ ಇಂದಿರಾ ಗಾಂಧಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ (IGMC) ವೈದ್ಯರೊಬ್ಬರು ರೋಗಿಯ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವಿವಾದಕ್ಕೆ ಕಾರಣವಾಗಿದೆ. ಮನ್ ಅಮನ್ ಸಿಂಗ್ ಛೀನಾ ಎಂಬುವವರು ‘X’ (ಟ್ವಿಟರ್) ವೇದಿಕೆಯಲ್ಲಿ ಈ ವೀಡಿಯೊವನ್ನು ಹಂಚಿಕೊಂಡಿದ್ದು, ಇದು ಇಂಟರ್ನೆಟ್‌ನಲ್ಲಿ … Continued