ಕೋಲ್ಕತ್ತಾ ವೈದ್ಯಕೀಯ ವಿದ್ಯಾರ್ಥಿನಿ ಅತ್ಯಾಚಾರ-ಕೊಲೆ : ಸಿಬಿಐಗೆ ಶಂಕಿತರ ಮಾಹಿತಿ ನೀಡಿದ ಪೋಷಕರು ; ವರದಿ
ಕೋಲ್ಕತ್ತಾ: ಕೋಲ್ಕತ್ತಾದ ಆರ್.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಅತ್ಯಾಚಾರ ಮತ್ತು ಹತ್ಯೆಗೀಡಾದ ಟ್ರೇನಿ ವೈದ್ಯೆಯ ಪೋಷಕರು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಆಸ್ಪತ್ರೆಯ ಹಲವಾರು ಇಂಟರ್ನ್ಗಳು ಮತ್ತು ವೈದ್ಯರು ಅಪರಾಧದಲ್ಲಿ ಭಾಗಿಯಾಗಿರಬಹುದು ಎಂದು ಹೇಳಿದ್ದಾರೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ತಮ್ಮ ಮಗಳ ಅತ್ಯಾಚಾರ ಮತ್ತು ಕೊಲೆಯಲ್ಲಿ ಭಾಗಿಯಾಗಿರುವ ಶಂಕಿತ … Continued