ವೀಡಿಯೊ | ಸರ್ಕಾರಿ ಆಸ್ಪತ್ರೆಯಲ್ಲಿ ವೃದ್ಧ ವ್ಯಕ್ತಿ ಮೇಲೆ ಹಲ್ಲೆ ನಡೆಸಿ, ದರದರನೆ ಎಳೆದೊಯ್ದ ವೈದ್ಯ…!
ಛತ್ತರ್ಪುರ: ಒಂದು ಆಘಾತಕಾರಿ ವೀಡಿಯೊದಲ್ಲಿ ವೃದ್ಧನೊಬ್ಬನಿಗೆ ಹೊಡೆದ ನಂತರ ನಂತರ ಆತನನ್ನು ಸರ್ಕಾರಿ ಆಸ್ಪತ್ರೆಯಿಂದ ಹೊರಗೆ ದರದರನೆ ಎಳೆದೊಯ್ಯುತ್ತಿರುವುದು ಕಂಡುಬಂದಿದೆ. ಈ ಘಟನೆ ಮಧ್ಯಪ್ರದೇಶದ ಛತ್ತರ್ಪುರ ಜಿಲ್ಲೆಯಲ್ಲಿ ನಡೆದಿದೆ ಎಂದು ಹೇಳಲಾಗಿದೆ. ಕಳೆದ ಗುರುವಾರ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಛತ್ತರ್‌ಪುರದ ಜಿಲ್ಲಾ ಆಸ್ಪತ್ರೆಯಲ್ಲಿ 77 ವರ್ಷದ ವ್ಯಕ್ತಿಯನ್ನು ವೈದ್ಯರು ನಿರ್ದಯವಾಗಿ ಥಳಿಸಿದ್ದಾರೆ. ನಂತರ ದುರ್ಬಲ … Continued