ಸಾವೂ ಬೇರ್ಪಡಿಸಲಿಲ್ಲ ಇವರಿಬ್ಬರ ಬಂಧವನ್ನು…; ಯಜಮಾನನ ಶವಯಾತ್ರೆಯಲ್ಲೇ ಪ್ರಾಣ ಬಿಟ್ಟ ನಿಷ್ಠಾವಂತ ನಾಯಿ ʼದುಗ್ಗುʼ

ಭೋಪಾಲ್:  ಪ್ರೀತಿಗೆ ಮಾತುಗಳ ಅಗತ್ಯವಿಲ್ಲ… ನಿಷ್ಠೆಗೆ ಭಾಷೆಯ ಅಗತ್ಯವಿಲ್ಲ… ಕೆಲವೊಮ್ಮೆ ಮನುಷ್ಯರಿಗಿಂತಲೂ ಪ್ರಾಣಿಗಳೇ ಸಂಬಂಧಗಳ ನಿಜವಾದ ಅರ್ಥವನ್ನು ಬದುಕಿನ ಕೊನೆಯ ಕ್ಷಣದವರೆಗೂ ತೋರಿಸಿಬಿಡುತ್ತವೆ. ಅಂತಹ ಮನಮಿಡಿಯುವ ಘಟನೆ ಮಧ್ಯಪ್ರದೇಶದ ಬೇತುಲ್ ಜಿಲ್ಲೆಯಲ್ಲಿ ನಡೆದಿದೆ. 15 ವರ್ಷಗಳ ಕಾಲ ತನ್ನ ಯಜಮಾನನೇ ತನ್ನ ಪ್ರಪಂಚ ಎಂದು ಬದುಕಿದ ‘ದುಗ್ಗು’ ಎಂಬ ಸಾಕು ನಾಯಿ, ಮೃತಪಟ್ಟ ಯಜಮಾನನ ಅಂತಿಮ … Continued