ಪುನೀತ್ ಕೆರೆಹಳ್ಳಿಗೆ 14 ದಿನ ನ್ಯಾಯಾಂಗ ಬಂಧನ
ಬೆಂಗಳೂರು: ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಾಗೂ ಶಾಂತಿ ಸುವ್ಯವಸ್ಥೆಗೆ ಭಂಗ ತಂದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿಗೆ (Puneeth Kerehalli) 14 ದಿನ ನ್ಯಾಯಾಂಗ ಬಂಧನಕ್ಕೆ 5ನೇ ಎಸಿಎಂಎಂ ಕೋರ್ಟ್ ಆದೇಶಿಸಿದೆ. ಶನಿವಾರ ಕಾಟನ್ ಪೇಟೆ ಪೊಲೀಸರ ವಿಚಾರಣೆ ವೇಳೆ ಹೊಟ್ಟೆ ನೋವಿನಿಂದ ಏಕಾಏಕಿ ಕುಸಿದು ಬಿದ್ದಿದ್ದ ಪುನೀತ್ ಕೆರೆಹಳ್ಳಿ ಅವರನ್ನು … Continued