ಚರಂಡಿಯಲ್ಲಿ ಬಿದ್ದಿದ್ದ ನಾಯಿಮರಿ ರಕ್ಷಿಸುವಾಗ ಕಚ್ಚಿ ಗಾಯ ; ನಿರ್ಲಕ್ಷ್ಯ ಮಾಡಿದ್ದಕ್ಕೆ ಖ್ಯಾತ ಕಬಡ್ಡಿ ಆಟಗಾರ ರೇಬೀಸ್ ನಿಂದ ಸಾವು…!
ನವದೆಹಲಿ : ರಾಜ್ಯಮಟ್ಟದ ಕಬಡ್ಡಿ ಆಟಗಾರ ಬ್ರಿಜೇಶ ಸೋಲಂಕಿ ಉತ್ತರ ಪ್ರದೇಶದ ಬುಲಂದಶಹರದಲ್ಲಿ ರೇಬೀಸ್‌ನಿಂದ ಸಾವಿಗೀಡಾಗಿದ್ದಾರೆ. ಸುಮಾರು ಮೂರು ತಿಂಗಳ ಹಿಂದೆ, ಬ್ರಿಜೇಶ ಅವರು ಕಾಪಾಡಿದ್ದ ನಾಯಿಮರಿಯೊಂದು ಅವರನ್ನು ಕಚ್ಚಿತ್ತು. ಆದಾಗ್ಯೂ, ಅವರು ಅದನ್ನು ಸಣ್ಣ ಗಾಯವೆಂದು ನಿರ್ಲಕ್ಷ್ಯ ಮಾಡಿದ್ದರು ಮತ್ತು ರೇಬೀಸ್ ಇಂಜೆಕ್ಷನ್ ತೆಗೆದುಕೊಳ್ಳಲಿಲ್ಲ. ಅವರ ಸಾವಿಗೆ ಕೆಲವು ದಿನಗಳ ಮೊದಲು ಚಿತ್ರೀಕರಿಸಲಾದ ಬ್ರಿಜೇಶ … Continued