ವೀಡಿಯೊ…| ಗೋಕರ್ಣ ಕಡಲತೀರದಲ್ಲಿ ಡಾಲ್ಫಿನ್ ರಕ್ಷಣೆ
ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ ಕಡಲತೀರದಲ್ಲಿ ನಡೆದ ಅಪರೂಪದ ವಿದ್ಯಮಾನದಲ್ಲಿ, ಇಬ್ಬರು ಯುವಕರು ದಡಕ್ಕೆ ಕೊಚ್ಚಿ ಬಂದಿದ್ದ ಡಾಲ್ಫಿನ್‌ನ ಜೀವವನ್ನು ಉಳಿಸುವ ಮೂಲಕ ಗಮನ ಸೆಳೆದಿದ್ದಾರೆ. ಗೋಕರ್ಣದ ಕರಾವಳಿಯಲ್ಲಿರುವ ಸೂರ್ಯ ರೆಸಾರ್ಟ್ ಬಳಿ ಕಡಲತೀರಕ್ಕೆ , ಸುಮಾರು ಐದರಿಂದ ಆರು ಅಡಿ ಉದ್ದದ ಡಾಲ್ಫಿನ್ ಮೀನು ಬಂದಿತ್ತು, ಅದು ನೀರಿನ … Continued