ವೀಡಿಯೊ..| ಕುಮಟಾ: ಡಾಲ್ಫಿನ್ ಕಳೆಬರ ಪತ್ತೆ

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹೊಲನಗದ್ದೆಯ ಕಡ್ಲೆಯ ಅರಬ್ಬೀ ಸಮುದ್ರ ತೀರದಲ್ಲಿ ಡಾಲ್ಫಿನ್ ಕಳೆಬರ ಪತ್ತೆಯಾಗಿದೆ. ಸುಮಾರು 5 ಅಡಿ ಉದ್ದವಿರುವ ಡಾಲ್ಫಿನ್ ಕೊಳೆತ ಸ್ಥಿತಿಯಲ್ಲಿ ತೀರಕ್ಕೆ ಬಂದು ಬಿದ್ದಿದೆ. ಸಾಮಾನ್ಯವಾಗಿ ಹತ್ತರಿಂದ 15 ನಾಟಿಕಲ್ ಮೈಲು ಒಳಗೆ ಇದು ವಾಸಿಸುತ್ತಿದ್ದು ಸಮುದ್ರದ ನೀರಿನ ಇಳಿತದ ಸಂದರ್ಭದಲ್ಲಿ ಆಳ ಸಮುದ್ರಕ್ಕೆ ಹೋದ ಸಂದರ್ಭದಲ್ಲಿ … Continued

ವೀಡಿಯೊ…| ಗೋಕರ್ಣ ಕಡಲತೀರದಲ್ಲಿ ಡಾಲ್ಫಿನ್‌ ರಕ್ಷಣೆ

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ ಕಡಲತೀರದಲ್ಲಿ ನಡೆದ ಅಪರೂಪದ ವಿದ್ಯಮಾನದಲ್ಲಿ, ಇಬ್ಬರು ಯುವಕರು ದಡಕ್ಕೆ ಕೊಚ್ಚಿ ಬಂದಿದ್ದ ಡಾಲ್ಫಿನ್‌ನ ಜೀವವನ್ನು ಉಳಿಸುವ ಮೂಲಕ ಗಮನ ಸೆಳೆದಿದ್ದಾರೆ. ಗೋಕರ್ಣದ ಕರಾವಳಿಯಲ್ಲಿರುವ ಸೂರ್ಯ ರೆಸಾರ್ಟ್ ಬಳಿ ಕಡಲತೀರಕ್ಕೆ , ಸುಮಾರು ಐದರಿಂದ ಆರು ಅಡಿ ಉದ್ದದ ಡಾಲ್ಫಿನ್ ಮೀನು ಬಂದಿತ್ತು, ಅದು ನೀರಿನ … Continued

ವೀಡಿಯೊ..| ಕಾರವಾರ : ಸಮುದ್ರದ ಅಲೆಗಳ ಅಬ್ಬರಕ್ಕೆ ತೀರಕ್ಕೆ ಬಂದುಬಿದ್ದ ಡಾಲ್ಫಿನ್ ಮೀನು : ರಕ್ಷಿಸಿ ಪುನಃ ನೀರಿಗೆ ಬಿಟ್ಟ ಜನ

ಕಾರವಾರ : ಅರಬ್ಬಿ ಸಮುದ್ರದಲ್ಲಿ ಬಿರುಗಾಳಿಯ ಪರಿಣಾಮದಿಂದ ಉಂಟಾದ ಅಲೆಗಳ ಅಬ್ಬರಕ್ಕೆ ಕಡಲತೀರಕ್ಕೆ ಬಂದು ಸಿಲುಕ್ಕಿದ್ದ ಇಂಡೋ-ಪೆಸಿಫಿಕ್ ಹಂಪ್‌ಬ್ಯಾಕ್‌ ತಳಿಯ ಡಾಲ್ಫಿನ್ ಮೀನನ್ನು ಕಾರವಾರ ತಾಲೂಕಿನ ದೇವಬಾಗ ಕಡಲತೀರದಲ್ಲಿ ರಕ್ಷಣೆ ಮಾಡಲಾಗಿದೆ. ಸೋಮವಾರ ಮಧ್ಯಾಹ್ನ 12ರ ಸುಮಾರಿಗೆ ಡಾಲ್ಫಿನ್‌ ಮೀನಿನ ಮರಿಯನ್ನು ರಕ್ಷಿಸಲಾಗಿದೆ. ಸಮುದ್ರಕ್ಕೆ ಹಿಂತಿರುಗಲು ಡಾಲ್ಫಿನ್ ಒದ್ದಾಡುತ್ತಿರುವುದು ಕಂಡು ಬಂದ ನಂತರ ಅಲ್ಲಿದ್ದ ಜಂಗಲ್ … Continued

1.6 ಕೋಟಿ ವರ್ಷಗಳಷ್ಟು ಹಿಂದಿನ ಬೃಹತ್‌ ʼಅಮೆಜಾನ್‌ ನದಿ ಡಾಲ್ಫಿನ್‌ʼ ತಲೆಬುರುಡೆ ಪತ್ತೆ ಮಾಡಿದ ವಿಜ್ಞಾನಿಗಳು : ಇದಕ್ಕೂ ಗಂಗಾ ನದಿಗೂ ನಂಟು…!

ಲಿಮಾ (ಪೆರು) : ವಿಜ್ಞಾನಿಗಳು ಬುಧವಾರ ಪೆರುವಿನಲ್ಲಿ 16 ಮಿಲಿಯನ್ (1.6 ಕೋಟಿ) ವರ್ಷಗಳಷ್ಟು ಹಳೆಯದಾದ ತಲೆಬುರುಡೆಯ ಪಳೆಯುಳಿಕೆಯನ್ನು ಅನಾವರಣಗೊಳಿಸಿದರು. ಈಗ ಅಳಿವಿನಂಚಿನಲ್ಲಿರುವ ಬೃಹತ್ ನದಿ ಡಾಲ್ಫಿನ್‌ನ ತಲೆಬುರುಡೆಯಾಗಿದೆ. ಡಾಲ್ಫಿನ್ 3.5 ಮೀಟರ್ ಉದ್ದವಿತ್ತು, ಇದು ಈವರೆಗೆ ಪತ್ತೆಯಾದ ಅತಿದೊಡ್ಡ ನದಿ ಡಾಲ್ಫಿನ್ ಆಗಿದೆ. ನದಿ ಡಾಲ್ಫಿನ್ ಒಂದು ಕಾಲದಲ್ಲಿ ಅಮೆಜಾನ್ ನೀರಿನಲ್ಲಿ ಈಜುತ್ತಿತ್ತು ಮತ್ತು … Continued