“ವಿರಾಟ್ ಕೊಹ್ಲಿ ನನ್ನ ನಾಯಕತ್ವದ ಅಡಿಯಲ್ಲಿ ಆಡಿದ್ದಾರೆ, ಭಾರತದ ಅನೇಕ ಆಟಗಾರರು ನನ್ನ ಬ್ಯಾಚ್‌ಮೇಟ್‌ಗಳು..”: ತೇಜಸ್ವಿ ಯಾದವ್ ಹೇಳಿಕೆ ವೈರಲ್
ನವದೆಹಲಿ: ಬಿಹಾರದ ಮಾಜಿ ಉಪಮುಖ್ಯಮಂತ್ರಿ ಹಾಗೂ ರಾಷ್ಟ್ರೀಯ ಜನತಾ ದಳದ ನಾಯಕ ತೇಜಸ್ವಿ ಯಾದವ್ ಅವರು ದೇಶೀಯ ಕ್ರಿಕೆಟ್‌ನಲ್ಲಿ ತಮ್ಮ ನಾಯಕತ್ವದ ಅಡಿಯಲ್ಲಿ ಭಾರತದ ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಆಡಿದ್ದಾರೆ ಎಂದು ಹೇಳುವ ಮೂಲಕ ಸುದ್ದಿಯಾಗಿದ್ದಾರೆ. ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ ಯಾದವ್ ಅವರ ಪುತ್ರ ತೇಜಸ್ವಿ ಯಾದವ್, ತಾನು ದೇಶೀಯ ಕ್ರಿಕೆಟ್‌ನಲ್ಲಿ … Continued