ಇಂದಿನಿಂದ ಗೃಹ ಬಳಕೆ ಎಲ್‌ಪಿಜಿ ಸಿಲಿಂಡರ್ ದರ ಮತ್ತೆ ಹೆಚ್ಚಳ
ನವದೆಹಲಿ: ಗೃಹಬಳಕೆಯ 14.2 ಕೆಜಿ ಎಲ್‌ಪಿಜಿ ಸಿಲಿಂಡರ್‌ಗಳ ದರವನ್ನು ಜುಲೈ 6, ಬುಧವಾರದಿಂದ ಜಾರಿಗೆ ಬರುವಂತೆ ಹೆಚ್ಚಿಸಲಾಗಿದೆ. 14.2 ಕೆಜಿ ಎಲ್‌ಪಿಜಿ ಸಿಲಿಂಡರ್‌ಗಳ ದರವನ್ನು 50 ರೂ.ಗಳು ಹಾಗೂ 5 ಕೆಜಿ ಗೃಹಬಳಕೆಯ ಸಿಲಿಂಡರ್ ಬೆಲೆಯನ್ನು 18 ರೂ.ಗಳಷ್ಟು ಹೆಚ್ಚಿಸಲಾಗಿದೆ. ಇದು ಮೇ ತಿಂಗಳ ನಂತರ ಗೃಹಬಳಕೆಯ LPG ಸಿಲಿಂಡರ್ ಬೆಲೆಯಲ್ಲಿ ಮೊದಲ ಏರಿಕೆಯಾಗಿದೆ. ಮೇ … Continued