ಮೆಹುಲ್ ಚೋಕ್ಸಿ ಪರಾರಿಯಾಗುವ ಸಾಧ್ಯತೆಯಿದೆ, ಜಾಮೀನು ನೀಡುವುದಿಲ್ಲ ಎಂದ ಡೊಮಿನಿಕಾ ಕೋರ್ಟ್
ಮೆಹುಲ್ ಚೋಕ್ಸಿ ವಿಮಾನದಲ್ಲಿ ಡೊಮಿನಿಕಾದಿಂದ ಪರಾರಿಯಾಗುವ ಸಾಧ್ಯತೆಯಿದೆ ಎಂದು ಹೇಳಿ ದೇಶಭ್ರಷ್ಟ ವಜ್ಯ ವ್ಯಾಪಾರಿ ಮೆಹುಲ್ ಚೋಕ್ಸಿಗೆ ಡೊಮಿನಿಕಾದ ಹೈ ಕೋರ್ಟ್ ಜಾಮೀನು ನಿರಾಕರಿಸಿದೆ. ಭಾರತದ ಪಂಜಾಬ್ ನ್ಯಾಷನಲ್ ಬ್ಯಾಂಕ್ಗೆ ಸಹಸ್ರಾರು ಕೋಟಿ ರೂಪಾಯಿ ವಂಚಿಸಿರುವ ಆರೋಪ ಹೊತ್ತಿರುವ ಚೋಕ್ಸಿ, ಸದ್ಯ ಡೊಮಿನಿಕಾದ ಜೈಲಿನಲ್ಲಿದ್ದಾನೆ. ಆದರೆ ಮೆಹುಲ್ ಚೋಕ್ಸಿ ತನ್ನನ್ನು ಆಂಟಿಗೋವಾ ಪೊಲೀಸರು ಆಂಟಿಗುವಾದ … Continued