ಪರಮಾಣು ಒಪ್ಪಂದಕ್ಕೆ ಸಹಿ ಹಾಕದಿದ್ರೆ ಇರಾನ್ ಮೇಲೆ ಬಾಂಬ್ ದಾಳಿ ; ಅಮೆರಿಕ ಅಧ್ಯಕ್ಷ ಟ್ರಂಪ್‌ ಎಚ್ಚರಿಕೆ

ವಾಷಿಂಗ್ಟನ್‌ : ಇರಾನ್‌ ತನ್ನ ಪರಮಾಣು ಕಾರ್ಯಕ್ರಮದ ಬಗ್ಗೆ ಅಮೆರಿಕ ಜೊತೆ ಒಪ್ಪಂದಕ್ಕೆ ಮುಂದಾಗದಿದ್ದರೆ ಬಾಂಬ್ ದಾಳಿ ನಡೆಸಲಾಗುವುದು ಹಾಗೂ ಹೆಚ್ಚುವರಿ ಸುಂಕಗಳನ್ನು ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ಇರಾನ್‌ಗೆ ಬೆದರಿಕೆ ಹಾಕಿದ್ದಾರೆ. ಎನ್‌ಬಿಸಿ ನ್ಯೂಸ್‌ಗೆ ನೀಡಿದ ದೂರವಾಣಿ ಸಂದರ್ಶನದಲ್ಲಿ, ಅಮೆರಿಕ ಮತ್ತು ಇರಾನ್ ಅಧಿಕಾರಿಗಳು ಈ ಬಗ್ಗೆ ಮಾತುಕತೆ ನಡೆಸುತ್ತಿದ್ದಾರೆ. ಹೇಳಿದರು. … Continued

ಸರಕು ಹಡಗು -ತೈಲ ಟ್ಯಾಂಕರ್‌ ಹಡಗು ಡಿಕ್ಕಿ ; ಮತ್ತೆ ನಿಜವಾದ ‘ಆಧುನಿಕ ನಾಸ್ಟ್ರಾಡಾಮಸ್’ ಭವಿಷ್ಯವಾಣಿ : ಟ್ರಂಪ್‌ ಹತ್ಯೆ ಯತ್ನದ ಬಗ್ಗೆ ಹೇಳಿದ್ದ ಈತನಿಗಿದೆ ಭಾರತದ ನಂಟು…!

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹತ್ಯೆಯ ಪ್ರಯತ್ನವನ್ನು ಮೊದಲೇ ಊಹಿಸಿದ್ದ ಬ್ರಿಟನ್‌ನ ಅತೀಂದ್ರಿಯ ವ್ಯಕ್ತಿಯೊಬ್ಬರು ಮತ್ತೊಮ್ಮೆ ಭಯಾನಕ ಭವಿಷ್ಯವಾಣಿಯೊಂದರ ಮೂಲಕ ಗಮನ ಸೆಳೆದಿದ್ದು, ಅದು ಈಗ ನಿಜವಾಗಿದೆ. “ನ್ಯೂ ನಾಸ್ಟ್ರಾಡಾಮಸ್” ಅಥವಾ “ಪ್ರೊಫೆಟ್ ಆಫ್ ಡೂಮ್” ಎಂದು ಜನಪ್ರಿಯವಾಗಿ ಕರೆಯಲ್ಪಡುವ ಕ್ರೇಗ್ ಹ್ಯಾಮಿಲ್ಟನ್-ಪಾರ್ಕರ್, ಇಂಗ್ಲೆಂಡ್‌ನಲ್ಲಿ ಸರಕು ಹಡಗು ಡಿಕ್ಕಿ ಸಂಭವಿಸುವ ಕೆಲವೇ ದಿನಗಳ ಮೊದಲು … Continued