ಅಮೆರಿಕ ಮಾಜಿ ಅಧ್ಯಕ್ಷ ಟ್ರಂಪ್ ಮೇಲೆ ಗುಂಡಿನ ದಾಳಿ; ಶಂಕಿತನ ಗುರುತು ಪತ್ತೆ : ಟ್ರಂಪ್ ಮೊದಲ ಪ್ರತಿಕ್ರಿಯೆ
ಥಾಮಸ್ ಮ್ಯಾಥ್ಯೂ ಕ್ರೂಕ್ಸ್ ಎಂಬಾತನೇ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹತ್ಯೆಯ ಯತ್ನದ ಶಂಕಿತ ಶೂಟರ್ ಎಂದು ಅಮೆರಿಕದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (ಎಫ್ಬಿಐ) ಗುರುತಿಸಿದೆ ಎಂದು ಅದು ಹೇಳಿಕೆಯಲ್ಲಿ ತಿಳಿಸಿದೆ. ಪೆನ್ಸಿಲ್ವೇನಿಯಾದ ಬಟ್ಲರ್ನಲ್ಲಿ ಪ್ರಚಾರ ಸಭೆಯೊಂದರಲ್ಲಿ 20 ವರ್ಷದ ಕ್ರೂಕ್ಸ್ ಅವರು 78 ವರ್ಷದ ರಿಪಬ್ಲಿಕನ್ ಅಧ್ಯಕ್ಷೀಯ ಅಭ್ಯರ್ಥಿ ಟ್ರಂಪ್ … Continued