ಶ್ವೇತಭವನದ ಸಭೆಯಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್ ಗೆ ಭೂಮಿಯ ಅಪರೂಪದ ಖನಿಜ ತೋರಿಸಿದ ಪಾಕ್ ಪ್ರಧಾನಿ, ಸೇನಾ ಮುಖ್ಯಸ್ಥ
ಅಮೆರಿಕದ ಜೊತೆಗೆ ಉತ್ತಮ ಬಾಸಂಧವ್ಯ ಬೆಳೆಸಿಕೊಳ್ಳುವ ನಿಟ್ಟಿನಲ್ಲಿ, ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಮತ್ತು ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಕಳೆದ ವಾರ ಶ್ವೇತಭವನದಲ್ಲಿ ನಡೆದ ಸಭೆಯಲ್ಲಿ ತಮ್ಮ ದೇಶದಲ್ಲಿರುವ ಭೂಮಿಯ ಮೇಲಿನ ಅಪರೂಪದ ಖನಿಜಗಳನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಪ್ರಸ್ತುತಪಡಿಸಿದರು. ಶ್ವೇತಭವನವು ಹಂಚಿಕೊಂಡಿರುವ ಛಾಯಾಚಿತ್ರದಲ್ಲಿ, ಓವಲ್ ಕಚೇರಿಯಲ್ಲಿ ನಡೆದ ಸಭೆಯ ಸಮಯದಲ್ಲಿ ಟ್ರಂಪ್ಅವರ … Continued