ಭಾರತ ಸೇರಿ ರಷ್ಯಾದಿಂದ ತೈಲ ಖರೀದಿಸುವ ದೇಶಗಳ ಮೇಲೆ 500%ರವರೆಗೆ ಸುಂಕ ವಿಧಿಸುವ ಮಸೂದೆಗೆ ಟ್ರಂಪ್ ಬೆಂಬಲ ; ವರದಿ

ವಾಷಿಂಗ್ಟನ್ : ರಷ್ಯಾದಿಂದ ತೈಲ ಖರೀದಿಯನ್ನು ಮುಂದುವರಿಸುವ ದೇಶಗಳ ವಿರುದ್ಧ ಶೇ.500ರವರೆಗೆ ಆಮದು ಸುಂಕ ವಿಧಿಸಲು ಅವಕಾಶ ಕಲ್ಪಿಸುವ ಪ್ರಸ್ತಾವಿತ ‘ಸ್ಯಾಂಕ್ಷನಿಂಗ್ ರಷ್ಯಾ ಆಕ್ಟ್’ ಮಸೂದೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ವರದಿಗಳು ತಿಳಿಸಿವೆ. ದಿವಂಗತ ರಿಪಬ್ಲಿಕನ್ ಸೆನೆಟರ್ ಲಿಂಡ್ಸಿ ಗ್ರಹಾಂ ಹಾಗೂ ಡೆಮಾಕ್ರಟಿಕ್ ಸೆನೆಟರ್ ರಿಚರ್ಡ್ ಬ್ಲೂಮೆಂಥಾಲ್ ಜಂಟಿಯಾಗಿ ಮಂಡಿಸಿದ್ದ … Continued

ಹಾರ್ಮುಜ್ ಜಲಸಂಧಿ ಮತ್ತೆ ಬಂದ್ : ವಾಣಿಜ್ಯ ಹಡಗಿನ ಮೇಲೆ ಇರಾನ್ ದಾಳಿ, ಅಮೆರಿಕದಿಂದ ಇರಾನ್‌ ಮೇಲೆ ಭಾರಿ ವಾಯುದಾಳಿ

ವಾಷಿಂಗ್ಟನ್: ಹಾರ್ಮುಜ್ ಜಲಸಂಧಿಯನ್ನು (Strait of Hormuz) “ಮುಂದಿನ ಆದೇಶದವರೆಗೆ” ಮುಚ್ಚುವುದಾಗಿ ಇರಾನ್ ಘೋಷಿಸಿದ ಬೆನ್ನಲ್ಲೇ, ಹಾಗೂ ಆ ಜಲಸಂಧಿಯಲ್ಲಿ ಸಂಚರಿಸುತ್ತಿದ್ದ ಸೈಪ್ರಸ್ ಧ್ವಜದ ಎಂ/ವಿ ಜಿಎಫ್‌ಎಸ್ ಗ್ಯಾಲಕ್ಸಿ (M/V GFS Galaxy) ಕಂಟೇನರ್ ಹಡಗಿನ ಮೇಲೆ ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಪಡೆಗಳು ದಾಳಿ ನಡೆಸಿದ ನಂತರ, ಅಮೆರಿಕ ಇರಾನ್ ವಿರುದ್ಧ … Continued

ಇರಾನ್‌ ಜೊತೆಗಿನ ಒಪ್ಪಂದ ಮುಗಿದ ಅಧ್ಯಾಯ ಎಂದು ಟ್ರಂಪ್‌ ಘೋಷಣೆ ; ಕಚ್ಚಾ ತೈಲ ಬೆಲೆ ದಿಢೀರ್‌ ಏರಿಕೆ

ಅಂಕಾರಾ (ಟರ್ಕಿ): ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಮತ್ತೊಮ್ಮೆ ತೀವ್ರಗೊಂಡಿದ್ದು, ಪರಸ್ಪರ ದಾಳಿಗಳ ಬಳಿಕ ಇರಾನ್‌ ಜೊತೆಗಿನ ಮಧ್ಯಂತರ ಕದನ ವಿರಾಮ (Ceasefire) ‘ಅಂತ್ಯಗೊಂಡಿದೆ’ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ (ಜುಲೈ 8) ಘೋಷಿಸಿದ್ದಾರೆ. ಇರಾನ್‌ನ ನಾಯಕತ್ವವನ್ನು “ಅನಾರೋಗ್ಯಪೀಡಿತರು” ಎಂದು ಟೀಕಿಸಿದ ಅವರು, “ಅವರ ಜೊತೆ ಮಾತುಕತೆ ನಡೆಸುವುದೇ ಸಮಯ ವ್ಯರ್ಥ” … Continued

ಅಮೆರಿಕದ ಜನ್ಮಸಿದ್ಧ ಪೌರತ್ವ ಹಕ್ಕು ಎತ್ತಿಹಿಡಿದ ಸುಪ್ರೀಂ ಕೋರ್ಟ್‌ ; ಅಧ್ಯಕ್ಷ ಟ್ರಂಪ್‌ಗೆ ಭಾರಿ ಹಿನ್ನಡೆ

ವಾಷಿಂಗ್ಟನ್ : ಅಮೆರಿಕದ ಸುಪ್ರೀಂ ಕೋರ್ಟ್ ಮಂಗಳವಾರ ಮಹತ್ವದ ತೀರ್ಪು ನೀಡಿದ್ದು, ಜನ್ಮಸಿದ್ಧ ಪೌರತ್ವ (Birthright Citizenship) ಹಕ್ಕನ್ನು ಎತ್ತಿಹಿಡಿದಿದೆ. ಅಮೆರಿಕದಲ್ಲಿ ವಲಸಿಗರಿಗೆ ಜನಿಸುವ ಅನೇಕ ಮಕ್ಕಳಿಗೆ ಸಂವಿಧಾನಾತ್ಮಕವಾಗಿ ದೊರೆಯುವ ಜನ್ಮಸಿದ್ಧ ಪೌರತ್ವದ ಹಕ್ಕನ್ನು ನಿರಾಕರಿಸುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೊರಡಿಸಿದ್ದ ಕಾರ್ಯನಿರ್ವಾಹಕ ಆದೇಶವನ್ನು ನ್ಯಾಯಾಲಯ ತಿರಸ್ಕರಿಸಿದೆ. ತೀರ್ಪಿನಲ್ಲಿ, “ಅಮೆರಿಕದಲ್ಲಿ ಕಾನೂನುಬಾಹಿರವಾಗಿ ಅಥವಾ ತಾತ್ಕಾಲಿಕವಾಗಿ ನೆಲೆಸಿರುವ … Continued

ಟ್ರಂಪ್ ಮೆಚ್ಚಿದ ಇಬ್ಬರು ಜಾಗತಿಕ ನಾಯಕರು ಯಾರು ? : ಒಬ್ಬರು ಪ್ರಧಾನಿ ಮೋದಿ, ಮತ್ತೊಬ್ಬರು….?

ಎವಿಯನ್ (ಫ್ರಾನ್ಸ್) : ಫ್ರಾನ್ಸ್‌ನಲ್ಲಿ ನಡೆದ ಜಿ-7 (G7) ಶೃಂಗಸಭೆಯ ಸಂದರ್ಭದಲ್ಲಿ ಜಾಗತಿಕ ನಾಯಕತ್ವ ಮತ್ತು ಅಂತಾರಾಷ್ಟ್ರೀಯ ಪ್ರಭಾವದ ಕುರಿತು ನಡೆದ ಚರ್ಚೆಯಲ್ಲಿ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯವೈಖರಿಯನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಜಾಗತಿಕ ನಾಯಕರಲ್ಲಿ ತಾವು ಅತ್ಯಂತ ಹೆಚ್ಚು ಗೌರವಿಸುವ ಮತ್ತು ಇಷ್ಟಪಡುವ ನಾಯಕರ ಪಟ್ಟಿಯಲ್ಲಿ … Continued

ವಿಡಿಯೋ | ಮೋದಿ ಪ್ರಧಾನಿಯಾಗಿದ್ದಾಗ ಯಾರಾದ್ರೂ ಭಾರತದ ಮೇಲೆ ದಾಳಿ ಮಾಡಿದ್ರೆ……’: ಟ್ರಂಪ್ ಉತ್ತರಕ್ಕೆ ಜಾಗತಿಕ ಸಂಚಲನ

ಎವಿಯನ್ (ಫ್ರಾನ್ಸ್): ಅಮೆರಿಕ ಮತ್ತು ಭಾರತದ ನಡುವೆ ಯಾವುದೇ ಔಪಚಾರಿಕ ರಕ್ಷಣಾ ಒಪ್ಪಂದವಿಲ್ಲದಿದ್ದರೂ, ಸಂಕಷ್ಟದ ಸಮಯದಲ್ಲಿ ಅಮೆರಿಕ ಯಾವಾಗಲೂ ನವದೆಹಲಿಯ ಬೆಂಬಲಕ್ಕೆ ನಿಲ್ಲಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಉಭಯ ದೇಶಗಳ ರಕ್ಷಣಾ ಬಾಂಧವ್ಯದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ನಮ್ಮ ನಡುವಿನ ಸಂಬಂಧ ಅತ್ಯುತ್ತಮವಾಗಿದೆ. ಭಾರತದೊಂದಿಗೆ ನಮ್ಮದು ಯಾವುದೇ ಔಪಚಾರಿಕ … Continued

ಇರಾನ್‌-ಅಮೆರಿಕ ಶಾಂತಿ ಒಪ್ಪಂದಕ್ಕೆ ಪೆಜೆಶ್ಕಿಯಾನ್-ಟ್ರಂಪ್ ಸಹಿ ; ತಕ್ಷಣದಿಂದ ಹಾರ್ಮುಜ್ ಜಲಸಂಧಿ ಓಪನ್‌ ; 14 ಅಂಶಗಳ ಒಪ್ಪಂದದಲ್ಲಿ ಏನಿದೆ?

ವಾಷಿಂಗ್ಟನ್/ ತೆಹ್ರಾನ್‌ : ಅಮೆರಿಕ ಮತ್ತು ಇರಾನ್ ನಡುವಿನ ದೀರ್ಘಾವಧಿಯ ಸಂಘರ್ಷಕ್ಕೆ ಕೊನೆಗೂ ತಾತ್ಕಾಲಿಕ ತೆರೆ ಬಿದ್ದಿದೆ. ವಾರಗಳ ಕಾಲ ನಡೆದ ರಾಜತಾಂತ್ರಿಕ ಚರ್ಚೆಗಳ ನಂತರ, ಎರಡೂ ದೇಶಗಳು ಐತಿಹಾಸಿಕ ಶಾಂತಿ ಒಪ್ಪಂದದ ಜ್ಞಾಪಕ ಪತ್ರಕ್ಕೆ (Peace Memorandum) ಅಧಿಕೃತವಾಗಿ ಸಹಿ ಹಾಕಿವೆ. ಫ್ರಾನ್ಸ್‌ನಲ್ಲಿ ನಡೆದ ಜಿ7 (G7) ಶೃಂಗಸಭೆಯ ಸಂದರ್ಭದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ … Continued

ಎಚ್-1ಬಿ ವೀಸಾ ಮೇಲಿನ $1,00,000 ಶುಲ್ಕ ರದ್ದುಗೊಳಿಸಿದ ಅಮೆರಿಕದ ಫೆಡರಲ್ ಕೋರ್ಟ್: ಟ್ರಂಪ್ ಆಡಳಿತಕ್ಕೆ ಭಾರಿ ಹಿನ್ನಡೆ

ವಾಷಿಂಗ್ಟನ್ : ಅತ್ಯಂತ ನುರಿತ ವಿದೇಶಿ ಕಾರ್ಮಿಕರಿಗೆ ನೀಡಲಾಗುವ ಎಚ್-1ಬಿ (H-1B) ವೀಸಾಗಳ ಮೇಲೆ ಬರೋಬ್ಬರಿ 1,00,000 ಡಾಲರ್ (ಸುಮಾರು 85 ಲಕ್ಷ ರೂಪಾಯಿ) ಭಾರಿ ಮೊತ್ತದ ಶುಲ್ಕ ವಿಧಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೇತೃತ್ವದ ಸರ್ಕಾರ ಕೈಗೊಂಡಿದ್ದ ವಿವಾದಾತ್ಮಕ ನಿರ್ಧಾರವನ್ನು ಅಮೆರಿಕದ ಫೆಡರಲ್ ನ್ಯಾಯಾಲಯವು ಸೋಮವಾರ ರದ್ದುಗೊಳಿಸಿದೆ. ಸರ್ಕಾರದ ಈ ಕ್ರಮವು ಸಂಸತ್ತಿನ … Continued

ಟ್ರಂಪ್‌ಗೆ ಭಾರಿ ಹಿನ್ನಡೆ: ಇರಾನ್‌ನಿಂದ ಅಮೆರಿಕ ಸೇನೆ ವಾಪಸಾತಿಗೆ ಅಮೆರಿಕದ ಸಂಸತ್ತಿನಲ್ಲಿ ನಿರ್ಣಯ ಅಂಗೀಕಾರ !

ವಾಷಿಂಗ್ಟನ್, ಡಿಸಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಯುದ್ಧದ ಅಧಿಕಾರಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಅಮೆರಿಕದ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ (ಕೆಳಮನೆ) ಬುಧವಾರ ಮಹತ್ವದ ನಿರ್ಣಯವೊಂದನ್ನು ಅಂಗೀಕರಿಸಿದೆ. ಇರಾನ್‌ನಲ್ಲಿ ನಡೆಯುತ್ತಿರುವ ಯುದ್ಧವನ್ನು ತಡೆಹಿಡಿಯುವ ಮತ್ತು ಕಾಂಗ್ರೆಸ್‌ನ (ಅಮೆರಿಕ ಸಂಸತ್ತು) ಅಧಿಕೃತ ಅನುಮೋದನೆ ಇಲ್ಲದೆ ಯಾವುದೇ ಮಿಲಿಟರಿ ಕ್ರಮ ಕೈಗೊಳ್ಳದಂತೆ ತಡೆಯುವ ಉದ್ದೇಶದಿಂದ, ಅಲ್ಲಿಂದ ಅಮೆರಿಕ … Continued

ಇರಾನ್-ಅಮೆರಿಕ ಶಾಂತಿ ಒಪ್ಪಂದದ ಕರಡು ಸಿದ್ಧ: ಇದಕ್ಕೆ ಟ್ರಂಪ್ ಅಂಕಿತವೊಂದೇ ಬಾಕಿ

ವಾಷಿಂಗ್ಟನ್/ತೆಹ್ರಾನ್‌ : ಕಳೆದ ಮೂರು ತಿಂಗಳಿನಿಂದ ನಡೆಯುತ್ತಿರುವ ಇರಾನ್‌-ಅಮೆರಿಕ ಸೇನಾ ಸಂಘರ್ಷಕ್ಕೆ ತಾತ್ಕಾಲಿಕ ಬ್ರೇಕ್ ಬೀಳುವ ಲಕ್ಷಣಗಳು ಕಾಣಿಸುತ್ತಿವೆ. ಅಮೆರಿಕ ಮತ್ತು ಇರಾನ್ ನಡುವಿನ ಕದನ ವಿರಾಮವನ್ನು ವಿಸ್ತರಿಸಲು ಹಾಗೂ ಇರಾನಿನ ವಿವಾದಿತ ಪರಮಾಣು ಯೋಜನೆಯ ಕುರಿತು ಪುನಃ ಮಾತುಕತೆ ಆರಂಭಿಸಲು ಉಭಯ ದೇಶಗಳು ಪ್ರಾಥಮಿಕ ಒಪ್ಪಂದವೊಂದನ್ನು ಮಾಡಿಕೊಂಡಿವೆ. ಆದರೆ, ಈ ಪ್ರಸ್ತಾವನೆಗೆ ಅಮೆರಿಕ ಅಧ್ಯಕ್ಷ … Continued