ವೀಡಿಯೊ…| ಅಮೆರಿಕ ಅಧ್ಯಕ್ಷ ಟ್ರಂಪ್ ಪ್ರಮಾಣ ವಚನದ ನಂತರ ಕುಣಿದು ಕುಪ್ಪಳಿಸಿದ ವಿಶ್ವದ ನಂ.1 ಶ್ರೀಮಂತ ಮಸ್ಕ್…1
ಮಸ್ಕ್ ಪ್ರಮಾಣ ವಚನದ ನಂತರ ಸೋಮವಾರ ವಾಷಿಂಗ್ಟನ್ ಡಿಸಿಯಲ್ಲಿರುವ ಕ್ಯಾಪಿಟಲ್ ಒನ್ ಅರೆನಾದಲ್ಲಿ ಎಲೋನ್ ಮಸ್ಕ್ ಉತ್ಸಾಹಭರಿತ ಪ್ರೇಕ್ಷಕರನ್ನು ಉದ್ದೇಶಿಸಿ ಮಾತನಾಡಿ ಸಂಭ್ರಮಿಸಿದರು. ಟೆಸ್ಲಾ ಮುಖ್ಯಸ್ಥ ಮಸ್ಕ್ ಕುಣಿಯುತ್ತ ವೇದಿಕೆಯನ್ನು ಪ್ರವೇಶಿಸಿದರು, ಕುಪ್ಪಳಿಸಿದರು, ಬಿಗಿಮುಷ್ಟಿ ಹಿಡಿದು ಸಂಗೀತಕ್ಕೆ ತಕ್ಕಂತೆ ಹೆಜ್ಜೆ ಹಾಕಿದರು. SpaceX ಸಿಇಒ (CEO) ಮತ್ತು ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿ ಎಲೋನ್ ಮಸ್ಕ್ … Continued