ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ: ಚಂಪತ್ ರೈಗೆ ಕ್ಲೀನ್ ಚಿಟ್
ಅಯೋಧ್ಯೆ : ಅಯೋಧ್ಯೆಯ ರಾಮ ಮಂದಿರದಲ್ಲಿ ಕಾಣಿಕೆ ಕಳವು ಪ್ರಕರಣದ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (SIT), ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಮಾಜಿ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಅವರಿಗೆ ಕ್ಲೀನ್‌ಚಿಟ್ ನೀಡಿದೆ ಹಾಗೂ ಟ್ರಸ್ಟ್‌ನ ಮಾಜಿ ಸದಸ್ಯ ಅನಿಲ ಮಿಶ್ರಾ ಅವರ ಮೇಲಿದ್ದ ಆರೋಪಗಳಿಗೂ ಎಸ್‌ಐಟಿ ತನಿಖೆಯಲ್ಲಿ … Continued