ಪತಿಗೆ ಯಕೃತ್ತು ದಾನ ಮಾಡಿದ ಮಹಿಳೆ, ಶಸ್ತ್ರಚಿಕಿತ್ಸೆಯ ನಂತರ ಇಬ್ಬರೂ ಸಾವು…!
ಪುಣೆ : ಪತಿ ಯಕೃತ್ತಿನ ಕಸಿ ಶಸ್ತ್ರಚಿಕಿತ್ಸೆಯ ನಂತರ ಸಾವಿಗೀಡಾದ ಕೆಲವು ದಿನಗಳ ನಂತರ ಆತನಿಗೆ ತನ್ನ ಯಕೃತ್ತಿ(liver)ನ ಒಂದು ಭಾಗವನ್ನು ದಾನ ಮಾಡಿದ ಪತ್ನಿಯೂ ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದರಿಂದಾಗಿ ಮಹಾರಾಷ್ಟ್ರ ಆರೋಗ್ಯ ಇಲಾಖೆ ಪುಣೆಯ ಖಾಸಗಿ ಆಸ್ಪತ್ರೆಗೆ ನೋಟಿಸ್ ನೀಡಿದೆ. ಆಸ್ಪತ್ರೆಗೆ ಸೋಮವಾರದೊಳಗೆ ಕಸಿ ಪ್ರಕ್ರಿಯೆಗೆ ಸಂಬಂಧಿಸಿದ ಎಲ್ಲಾ ವಿವರಗಳನ್ನು ಸಲ್ಲಿಸುವಂತೆ … Continued