ಪಕ್ಷದ ಲಕ್ಷ್ಮಣ ರೇಖೆ ದಾಟಬೇಡಿ: ಶಾಸಕ ಜಮೀರ್ಗೆ ಎಚ್ಚರಿಕೆ ನೀಡಿದ ಕಾಂಗ್ರೆಸ್ ವರಿಷ್ಠರು
ಬೆಂಗಳೂರು : ಮುಂದಿನ ಮುಖ್ಯಮಂತ್ರಿ ವಿಚಾರದಲ್ಲಿ ಬಹಿರಂಗ ಹೇಳಿಕೆ ನೀಡಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಸೆಡ್ಡು ಹೊಡೆದು ಪಕ್ಷಕ್ಕೆ ತೀವ್ರ ಮುಜುಗರ ಉಂಟು ಮಾಡಿದ್ದ ಶಾಸಕ ಜಮೀರ್ ಅಹಮದ್ ಖಾನ್ ಅವರಿಗೆ ಸೋಮವಾರ ಎಐಸಿಸಿ ಎಚ್ಚರಿಕೆ ನೀಡಿದೆ. ಮುಂದಿನ ಮುಖ್ಯಮಂತ್ರಿ ಹೇಳಿಕೆಗೆ ಸಂಬಂಧಿಸಿ ಜಮೀರ್ ಅಹಮದ್ ಗೆ ರಾಜ್ಯ ಉಸ್ತುವಾರಿ ಸುರ್ಜೆವಾಲ ಎಚ್ಚರಿಕೆ ಪತ್ರ … Continued