ಚಿರತೆ ಪತ್ತೆ ಕಾರ್ಯ ಪ್ರಗತಿಯಲ್ಲಿ: ನೃಪತುಂಗ ಬೆಟ್ಟ- ಸುತ್ತಮುತ್ತಲ ಪ್ರದೇಶದಲ್ಲಿ ವಾಯುವಿಹಾರ, ಒಬ್ಬರೇ ತಿರುಗಾಡುವುದು ಬೇಡ- ಕ್ಷೀರಸಾಗರ

ಧಾರವಾಡ: ಹುಬ್ಬಳ್ಳಿಯ ನೃಪತುಂಗ ಬೆಟ್ಟದ ಸುತ್ತಮುತ್ತಲಿನ ಪ್ರದೇಶದಲ್ಲಿ 3-4 ದಿನದಿಂದ ಚಿರತೆಯು ಕಾಣಿಸುತ್ತಿದ್ದು, ಕಾರಣ ಸಾರ್ವಜನಿಕರು ಬೆಳಿಗ್ಗೆ ಹಾಗೂ ಸಾಯಂಕಾಲ ವಾಯು ವಿಹಾರವನ್ನು ಹಾಗೂ ಒಂಟಿಯಾಗಿ ಸಂಚರಿಸುವುದು ಬೇಡ ಎಂದು ಧಾರವಾಡ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಯಶಪಾಲ ಕ್ಷೀರಸಾಗರ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಅತಿ ಅವಶ್ಯವಿದ್ದಲ್ಲಿ ಮಾತ್ರ ಹೊರಗಡೆ, … Continued