ಧಾರವಾಡದಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಸೇರಿ ಇಬ್ಬರ ಬರ್ಬರ ಹತ್ಯೆ
ಧಾರವಾಡ: ರಿಯಲ್ ಎಸ್ಟೇಟ್ ಉದ್ಯಮಿ ಸೇರಿ ಇಬ್ಬರನ್ನು ತಡರಾತ್ರಿ ಬರ್ಬರವಾಗಿ ಹತ್ಯೆಯಾದ ಘಟನೆ ಧಾರವಾಡ ನಗರದ ಕಮಲಾಪುರ ಹೊರವಲಯದಲ್ಲಿ ನಡೆದ ವರದಿಯಾಗಿದೆ. ಕೊಲೆಯಾದವನನ್ನು ರಿಯಲ್ ಎಸ್ಟೇಟ್ ಉದ್ಯಮಿ ಮಹಮ್ಮದ್ ಕುಡಚಿ ಎಂದು ಗುರುತಿಸಲಾಗಿದೆ. ಮಹಮ್ಮದ್ ಕುಡಚಿ ಮನೆಯ ಮುಂದೆ ಕುಳಿತಿದ್ದಾಗ ದುಷ್ಕರ್ಮಿಗಳ ಗುಂಪೊಂದು ಏಕಾಏಕಿ ದಾಳಿ ಮಾಡಿ, ಕುಡಚಿಯನ್ನು ಮಚ್ಚಿನಿಂದಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದೆ ಎಂದು … Continued