ಕಿರಿಮಂಜೇಶ್ವರ : ಸಮುದ್ರಕ್ಕೆ ಮೀನು ಹಿಡಿಯಲು ಹೋಗಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲು

ಉಡುಪಿ: ಮೀನು ಹಿಡಿಯಲು (Fishing) ಸಮುದ್ರಕ್ಕೆ ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲಾಗಿರುವ ಘಟನೆ ಬೈಂದೂರು (Baindur) ತಾಲೂಕಿನ ಕಿರಿಮಂಜೇಶ್ವರ ಬಳಿ ನಡೆದಿದೆ ಎಂದು ವರದಿಯಾಗಿದೆ. ಕಿರಿಮಂಜೇಶ್ವರ ಬಳಿ ಹೊಸಹಿತ್ಲು ಬೀಚ್‌ನಲ್ಲಿ (Hosahithlu Beach) ಮಂಗಳವಾರ ಸಂಜೆ ಈ ದುರಂತ ಸಂಭವಿಸಿದ್ದು, ಸ್ಥಳೀಯ ನಿವಾಸಿಗಳಾದ ಸಂಕೇತ (16), ಸೂರಜ (15) ಹಾಗೂ ಆಶಿಶ್ (14) ನೀರಿನಲ್ಲಿ ಮುಳುಗಿ … Continued