ಭಾರತದಲ್ಲಿ ʼಏಜ್ ವೆರಿಫಿಕೇಷನ್ʼ ಫೀಚರ್ ಪರೀಕ್ಷೆಗೆ ಮುಂದಾದ ವಾಟ್ಸ್ಆ್ಯಪ್
ನವದೆಹಲಿ: ಮಕ್ಕಳ ವೈಯಕ್ತಿಕ ಮಾಹಿತಿಯ ಸಂಸ್ಕರಣೆ ಮತ್ತು ರಕ್ಷಣೆಗೆ ಸಂಬಂಧಿಸಿದ ಡಿಜಿಟಲ್ ಪರ್ಸನಲ್ ಡೇಟಾ ಪ್ರೊಟೆಕ್ಷನ್ (DPDP) ಕಾಯ್ದೆಯ ನಿಯಮಗಳನ್ನು ಪಾಲಿಸುವ ನಿಟ್ಟಿನಲ್ಲಿ ಮೆಟಾ ಮಾಲೀಕತ್ವದ ಜನಪ್ರಿಯ ಮೆಸೇಜಿಂಗ್ ವೇದಿಕೆ ವಾಟ್ಸ್ಆ್ಯಪ್ ಭಾರತದಲ್ಲಿ ‘ಏಜ್ ವೆರಿಫಿಕೇಷನ್’ (Age Verification) ವ್ಯವಸ್ಥೆಯನ್ನು ಪ್ರಾಯೋಗಿಕವಾಗಿ ಪರೀಕ್ಷಿಸುತ್ತಿದೆ. ಸದ್ಯ ಈ ಪರೀಕ್ಷೆ ಆಯ್ದ ಬಳಕೆದಾರರಿಗೆ ಮಾತ್ರ ನಡೆಯುತ್ತಿದ್ದು, ಬಳಕೆದಾರರಿಗೆ ತಮ್ಮ … Continued