ಲಸಿಕೆ ಪಡೆಯಲು ಹಿಂಜರಿಕೆ ಬೇಡ :ಡಾ.ಅಜಿತಪ್ರಸಾದ

ಧಾರವಾಡ: ಕೋವಿಡ್ ಸಾಂಕ್ರಾಮಿಕ ರೋಗ ತಡೆಯಲು ಲಸಿಕೆ ರಾಮಬಾಣವಾಗಿದೆ. ಸಾಂಕ್ರಾಮಿಕ ರೋಗದಿಂದ ಶೈಕ್ಷಣಿಕ ಪ್ರಗತಿಗೆ ಕುಂಠಿತಗೊಂಡಿದೆ. ಶಿಕ್ಷಣ ವ್ಯವಸ್ಥೆ ಮತ್ತೆ ಮೊದಲನೆ ಸ್ಥಿತಿಗೆ ಮರಳಬೇಕಾದರೆ ಎಲ್ಲ ವಿದ್ಯಾರ್ಥಿಗಳು ಲಸಿಕೆ ಹಾಕಿಸಿಕೊಂಡು ತರಗತಿಗಳಿಗೆ ಹಾಜರಾಗಿ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಜೆಎಸ್‌ಎಸ್ ವಿತ್ತಾಧಿಕಾರಿ ಡಾ.ಅಜಿತ ಪ್ರಸಾದ ಹೇಳಿದರು. ನಗರದ ಜೆಎಸ್‌ಎಸ್ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಆಯೋಜಸಿದ್ದ ಕೋವಿಡ್ ಲಸಿಕಾ … Continued