ಸಿಇಟಿ ರ್‍ಯಾಂಕ್ ರದ್ದು: ಹೈಕೋರ್ಟ್‍ ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಲು ಸರ್ಕಾರದ ನಿರ್ಧಾರ

ಬೆಂಗಳೂರು: ಸಿಇಟಿ ರ್‍ಯಾಂಕ್ ರದ್ದುಪಡಿಸಿದ ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ತಮ್ಮ ನಿವಾಸದಲ್ಲಿ ಸೋಮವಾರ ಕೆಇಎ ಅಧಿಕಾರಿಗಳು, ಉನ್ನತ ಶಿಕ್ಷಣ ಇಲಾಖೆ ಅಧಿಕಾರಿಗಳು ಮತ್ತು ಕಾನೂನು ತಜ್ಞರ ಜೊತೆ ಸಭೆ ನಡೆಸಿ ಚರ್ಚೆ ನಡೆಸಿದ ಸಭೆಯಲ್ಲಿ ಏಕ ಸದಸ್ಯ ಪೀಠದ … Continued

ವಿಚ್ಛಿದ್ರಕಾರಿ ಶಕ್ತಿಗಳ ವಿರುದ್ಧ ಉತ್ತರ ಪ್ರದೇಶಕ್ಕಿಂತ 5 ಹೆಜ್ಜೆ ಮುಂದೆ ಇರ್ತೇವೆ, ಅವಶ್ಯಕತೆ ಬಿದ್ರೆ ಎನ್‌ಕೌಂಟರ್‌ ಸಹ ಮಾಡಬಹುದು: ಸಚಿವ ಡಾ.ಅಶ್ವತ್ಥ ನಾರಾಯಣ

ಬೆಂಗಳೂರು : ಬಿಜೆಪಿ ಕಾರ್ಯಕರ್ತನ ಹತ್ಯೆಯ ಬಗ್ಗೆ ಆಕ್ರೋಶ ಭುಗಿಲೆದ್ದ ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಚ್ಛಿದ್ರಕಾರಿ ಶಕ್ತಿಗಳ ವಿರುದ್ಧ ಅಗತ್ಯಬಿದ್ದರೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಮಾದರಿ ಬಳಸುವುದಾಗಿ ಹೇಳಿದ ಒಂದು ದಿನದ ನಂತರ ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣ, ರಾಜ್ಯ ಸರ್ಕಾರವು “ಉತ್ತರ ಪ್ರದೇಶಕ್ಕಿಂತ ಐದು ಹೆಜ್ಜೆ ಮುಂದೆ ಹೋಗ್ತೇವೆ. … Continued

ಮೃತ ಪ್ರವೀಣ ಕುಟುಂಬಕ್ಕೆ 10 ಲಕ್ಷ ರೂ.ಗಳ ವೈಯಕ್ತಿಕ ನೆರವು: ಡಾ.ಅಶ್ವತ್ಥ ನಾರಾಯಣ

ಬೆಂಗಳೂರು: ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಕುಟುಂಬಕ್ಕೆ ವೈಯಕ್ತಿಕವಾಗಿ 10 ಲಕ್ಷ ರೂ. ನೆರವು ನೀಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ. ಗುರುವಾರ ಮಾಧ್ಯಮದವರ ಜೊತೆ ಜತೆ ಮಾತನಾಡಿದ ಅವರು, ”ಇದನ್ನು ನೆರವು ಎಂದು ಹೇಳಲು ಇಷ್ಟ ಪಡುವುದಿಲ್ಲ. ಇದು ನನ್ನ ಕರ್ತವ್ಯ ವಾಗಿದೆ … Continued

ಈ ದಿನ ರಾಜ್ಯದ ಸಿಇಟಿ ಫಲಿತಾಂಶ ಪ್ರಕಟ

ಬೆಂಗಳೂರು: ಜೂನ್‌ ತಿಂಗಳಲ್ಲಿ ನಡೆಸಲಾಗಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಫಲಿತಾಂಶವನ್ನು ಜುಲೈ 30ರಂದು ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ತಿಳಿಸಿದ್ದಾರೆ. ಸೋಮವಾರ ಮಾಹಿತಿ ನೀಡಿರುವ ಅವರು, ವಿವಿಧ ವೃತ್ತಿಪರ ಕೋರ್ಸುಗಳಿಗೆ ಪ್ರವೇಶ ಪಡೆದುಕೊಳ್ಳಲು ನಡೆದಿದ್ದ ಸಿಇಟಿ ಪರೀಕ್ಷೆಯನ್ನು ಈ ಬಾರಿ ಬಿಗಿ ಭದ್ರತೆ ನಡುವೆ ಕಟ್ಟುನಿಟ್ಟಾಗಿ … Continued

ರಾಜ್ಯದ ಎಲ್ಲ ವಿಶ್ವ ವಿದ್ಯಾಲಯಗಳು, ಕಾಲೇಜುಗಳಿಗೆ ಏಕರೂಪದ ವೇಳಾಪಟ್ಟಿ

ಬೆಂಗಳೂರು: ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳು ಹಾಗೂ ಕಾಲೇಜಿಗೆ ಅನ್ವಯವಾಗುವಂತೆ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ 2022-23ನೇ ಶೈಕ್ಷಣಿಕ ಸಾಲಿಗೆ ಪದವಿ ಮತ್ತು ಸ್ನಾತಕೋತ್ತರ ಕೋರ್ಸುಗಳಿಗೆ ಏಕರೂಪದ ವೇಳಾಪಟ್ಟಿ ಸಿದ್ಧಪಡಿಸಲಾಗಿದೆ. ಪ್ರತಿಯೊಬ್ಬರು ಇದನ್ನು ಅಳವಡಿಸಿಕೊಂಡು ಕಡ್ಡಾಯವಾಗಿ ಪಾಲನೆ ಮಾಡುವಂತೆ ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್‌ ಅಶ್ವತ್ಥನಾರಾಯಣ ಸೂಚಿಸಿದ್ದಾರೆ. ಈ ಕುರಿತು ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, … Continued

ಜುಲೈ 11ರಿಂದ ಪದವಿ ಕಾಲೇಜು ದಾಖಲಾತಿ ಆರಂಭ: ಆನ್‍ಲೈನ್ ನಲ್ಲಿ ಅರ್ಜಿ ಸಲ್ಲಿಕೆ: ಡಾ. ಅಶ್ವತ್ಥ ನಾರಾಯಣ

ಬೆಂಗಳೂರು: ಪದವಿ ಕಾಲೇಜುಗಳಿಗೆ ಜುಲೈ 11ರಿಂದ 2022-23ನೇ ಸಾಲಿನ ಪ್ರವೇಶ ಪ್ರಕ್ರಿಯೆ ಆರಂಭವಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೇ ಮೊದಲ ಬಾರಿಗೆ ಏಕೀಕೃತ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ ಮೂಲಕ ಪ್ರವೇಶ ಪ್ರಕ್ರಿಯೆ ನಡೆಸಲಾಗುತ್ತದೆ ಹಾಗೂ ಎಲ್ಲವೂ ಆನ್ ಲೈನ್ ನಲ್ಲಿ ನಡೆಯಲಿದೆ … Continued

ಪಿಎಸ್‌ಐ ನೇಮಕಾತಿ ಪರೀಕ್ಷೆ ಹಗರಣದಲ್ಲಿ ನನ್ನ ವಿರುದ್ಧದ ಆರೋಪ ನಿರಾಧಾರ, ಇದರ ಹಿಂದೆ ಷಡ್ಯಂತ್ರ: ಡಾ.ಅಶ್ವತ್ಥ ನಾರಾಯಣ

ಬೆಂಗಳೂರು: ಪಿಎಸ್‌ಐ ಪರೀಕ್ಷೆ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ನನ್ನ ವಿರುದ್ಧ ಕಾಂಗ್ರೆಸ್ ಮುಖಂಡರು ಮಾಡಿರುವ ಆರೋಪ ಆಧಾರ ರಹಿತ ಎಂದು ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ ನಾರಾಯಣ ಸ್ಪಷ್ಟನೆ ನೀಡಿದ್ದಾರೆ. ಸೋಮವಾರ ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು “ ನನ್ನ ರಾಜಕೀಯ ಬೆಳವಣಿಗೆಯಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರಿಗೆ ಭಯವಾಗತ್ತಿದೆ. ನನ್ನ ಹೆಸರಿಗೆ ಮಸಿ … Continued

ಟಾಟಾ ಕಂಪನಿ ಸಹಯೋಗದಲ್ಲಿ 4,636 ಕೋಟಿ ರೂ. ವೆಚ್ಚದಲ್ಲಿ 150 ಐಟಿಟಿ : ಸಚಿವ ಅಶ್ವತ್ಥನಾರಾಯಣ

ಬೆಂಗಳೂರು: ‘ಉದ್ಯೋಗ’ ಕಾರ್ಯದಕ್ರಮಡಿ ಟಾಟಾ ಕಂಪನಿಯ ಸಹಯೋಗದಲ್ಲಿ 4,636 ಕೋಟಿ ರೂ.ಗಳ ವೆಚ್ಚದಲ್ಲಿ 150 ಕೈಗಾರಿಕಾ ತರಬೇತಿ ಸಂಸ್ಥೆಗಳು (ಐಟಿಟಿ) ಮೇಲ್ದರ್ಜೆಗೆ ಏರಿಸಲಾಗುತ್ತಿದ್ದು ಇನ್ನೆರಡು ವಾರದಲ್ಲಿ ಉದ್ಘಾಟನೆಯಾಗಲಿವೆ ಎಂದು ಐಟಿಬಿಟಿ ಸಚಿವ ಡಾ. ಸಿ.ಎನ್.ಅಶ್ವಥ್‌ ನಾರಾಯಣ ತಿಳಿಸಿದರು. ನಗರದ ಪೀಣ್ಯದಲ್ಲಿ ಮೇಲ್ದರ್ಜೆಗೇರಿಸಿರುವ ಸರ್ಕಾರಿ ಐಟಿಐ ಕೇಂದ್ರವನ್ನು ಪರಿಶೀಲಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಧುನಿಕ ಕೋರ್ಸುಗಳನ್ನು … Continued

ನಾಳೆಯಿಂದ ಸಿಇಟಿ-2021 ಪರೀಕ್ಷೆ : ಪ್ರತಿ ಕೊಠಡಿಯಲ್ಲಿ 24 ಅಭ್ಯರ್ಥಿಗಳು, ಒಂದು ಡೆಸ್ಕಿಗೆ ಇಬ್ಬರಿಗೆ ಅವಕಾಶ

28ರಂದು ಬೆಳಿಗ್ಗೆ 10.30ರಿಂದ 11.50ರ ವರೆಗೆ ಜೀವಶಾಸ್ತ್ರ, ಮಧ್ಯಾಹ್ನ 2.30ರಿಂದ 3.50ರ ವರೆಗೆ ಗಣಿತದ ಪರೀಕ್ಷೆ 29ರಂದು ಬೆಳಿಗ್ಗೆ 10.30ರಿಂದ 11.50ರ ವರೆಗೆ ಭೌತಶಾಸ್ತ್ರ, ಮಧ್ಯಾಹ್ನ 2.30ರಿಂದ 3.50ರ ವರೆಗೆ ರಸಾಯನಶಾಸ್ತ್ರ ಪರೀಕ್ಷೆ 30ರಂದು ಬೆಳಗ್ಗೆ 11.30ರಿಂದ 12.50 ರ ವರೆಗೆ ಹೊರನಾಡು, ಗಡಿನಾಡ ಕನ್ನಡಿಗ ಹಾಗೂ ಕನ್ನಡಿಗ ಅಭ್ಯರ್ಥಿಗಳಿಗೆ ಪರೀಕ್ಷೆ   ಬೆಂಗಳೂರು: 2021ನೇ … Continued

ರಾಷ್ಟ್ರೀಯ ಶಿಕ್ಷಣ ನೀತಿ ಪ್ರಸಕ್ತ ವರ್ಷದಿಂದಲೇ ಜಾರಿ:ಡಾ.ಅಶ್ವತ್ಥನಾರಾಯಣ

ಧಾರವಾಡ: ಮೂರನೇ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಈ ಶೈಕ್ಷಣಿಕ ವರ್ಷದಿಂದಲೇ ಜಾರಿಗೆ ತರಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ ಹೇಳಿದರು. ಸೋಮವಾರ ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 21ನೇ ಶತಮಾನಕ್ಕೆ ಈ ನೀತಿ ಅವಶ್ಯಕವಾಗಿದೆ. ನಮ್ಮ ಸಮಾಜ ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡುತ್ತದೆ. ಸಾಮಾಜಿಕವಾಗಿ, ಆರ್ಥಿಕವಾಗಿ ಬೇಕಾದ ಶಿಕ್ಷಣ, ಜೊತೆಗೆ ಶಿಕ್ಷಣದಲ್ಲಿನ … Continued