ವಿಶ್ವ ವಿದ್ಯಾಲಯಗಳಲ್ಲಿ ಇ-ಆಫೀಸ್ ಕಡ್ಡಾಯ, ಮಾರ್ಚ್ 1ರ ವರೆಗೆ ಗಡುವು ನೀಡಿದ ಸಚಿವ ಅಶ್ವತ್ಥ ನಾರಾಯಣ

ಬೆಂಗಳೂರು: ರಾಜ್ಯದ ಎಲ್ಲ ಸರ್ಕಾರಿ ವಿಶ್ವವಿದ್ಯಾಲಯಗಳು ಮಾರ್ಚ್ 1ರಿಂದ ತನ್ನ ಎಲ್ಲ ಕಡತಗಳನ್ನು ಇ-ಕಚೇರಿ ಮೂಲಕವೇ ಅನ್‍ಲೈನ್‍ನಲ್ಲಿ ಕಳುಹಿಸುವುದನ್ನು ಕಡ್ಡಾಯ ಮಾಡಲಾಗಿದೆ. ಈ ಗಡುವಿನ ನಂತರ ಭೌತಿಕವಾಗಿ ಬರುವ ಎಲ್ಲ ಕಡತಗಳನ್ನು ವಾಪಸ್ ಕಳುಹಿಸಬೇಕು ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಈ ಕುರಿತು ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ … Continued

ಕರ್ನಾಟಕದಲ್ಲಿ ಆಗಸ್ಟ್‌ 23ರಿಂದ ಪದವಿ ವಿದ್ಯಾರ್ಥಿಗಳ ದಾಖಲು ಪ್ರಕ್ರಿಯೆ ಆರಂಭ

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡುವ ನಿಟ್ಟಿನಲ್ಲಿ ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳ ಉಪ ಕುಲಪತಿಗಳ ಜೊತೆ ಸೋಮವಾರ ಮಹತ್ವದ ಸಭೆ ನಡೆಸಿದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.‌ಅಶ್ವತ್ಥನಾರಾಯಣ, ಈ ತಿಂಗಳ 23ರಿಂದಲೇ ಪದವಿ ಕಾಲೇಜುಗಳ ಪ್ರವೇಶ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ. ಕುಲಪತಿಗಳ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು; ಹೊಸದಾಗಿ ರೂಪಿಸಲಾಗಿರುವ ಏಕೀಕೃತ … Continued