ಉತ್ತರ ಕನ್ನಡ ಜಿಲ್ಲೆ ಮೂಲದ ವಿಜ್ಞಾನಿ ಉದ್ಯಮಿ ಡಾ. ಶ್ರೀಹರಿ ಚಂದ್ರಘಾಟಗಿಗೆ ಜಪಾನಿನ ಉನ್ನತ ಪ್ರಶಸ್ತಿ
ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಮೂಲದ ಖ್ಯಾತ ವಿಜ್ಞಾನಿ ಮತ್ತು ಉದ್ಯಮಿಯಾಗಿರುವ ಡಾ. ಶ್ರೀಹರಿ ಚಂದ್ರಘಾಟಗಿ ಅವರು ಜಪಾನಿನ ಉದ್ಯಮ ತಂತ್ರಜ್ಞಾನದ ಅತ್ಯುನ್ನತ ಪ್ರಶಸ್ತಿಯಾದ ಸೂಪರ್ ಮ್ಯಾನುಫ್ಯಾಕ್ಚರ್ಸ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪರಿಸರ ಸಂರಕ್ಷಣೆ ಮತ್ತು ಜೈವಿಕ ತಂತ್ರಜ್ಞಾನದಲ್ಲಿ ಮಾಡಿದ ಉನ್ನತ ಸಾಧನೆಗಾಗಿ ಶ್ರೀಹರಿಯವರಿಗೆ ಈ ಪ್ರಶಸ್ತಿ ನೀಡಲಾಗುತ್ತಿದೆ, ಅಷ್ಟೇ ಅಲ್ಲ ತಂತ್ರಜ್ಞಾನ ಅಭಿವೃದ್ಧಿಪಡಿಸಿ … Continued