ಮರಾಠಾ ಸಮುದಾಯ ಆರ್ಥಿಕ, ಸಾಮಾಜಿಕವಾಗಿ ಪ್ರಗತಿ ಹೊಂದಲು ಡಾ.ಸೋನಾಲಿ ಸರ್ನೋಬತ್ ಕರೆ

ಬೆಳಗಾವಿ : ಡಾ.ಸೋನಾಲಿ ಸರ್ನೋಬತ್ ಅವರು ತಮ್ಮ ರಾಜಮಾತಾ ಜಿಜೌ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಭಾನುವಾರ (ಆಗಸ್ಟ್ 25) ಬೆಳಿಗ್ಗೆ 9 ರಿಂದ ನಗರದ ರಾಮನಾಥ ಮಂಗಲ ಕಾರ್ಯಾಲಯದಲ್ಲಿ ವಧುವರ ಸಮ್ಮೇಳನ ಆಯೋಜಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜಮಾತಾ ಜಿಜೌ ಸಾಂಸ್ಕೃತಿಕ ಪ್ರತಿಷ್ಠಾನವು ಮರಾಠಾ ಸಮುದಾಯಕ್ಕಾಗಿ ಶೀಘ್ರದಲ್ಲೇ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಆಯೋಜಿಸಲಿದೆ ಎಂದು … Continued