ಒಳಾಂಗಣ, ಹವಾನಿಯಂತ್ರಿತ ಸ್ಥಳಗಳಲ್ಲಿ ಮಾಸ್ಕ್‌ ಧರಿಸಲು ಸೂಚನೆ, ಐಎಲ್‌ಐ, ಸಾರಿ ಸಮಸ್ಯೆ ಇರುವವರಿಗೆ ಕಡ್ಡಾಯ ಕೋವಿಡ್‌ ಪರೀಕ್ಷೆ: ಡಾ.ಕೆ.ಸುಧಾಕರ

ಬೆಳಗಾವಿ: ಬೇರೆ ದೇಶಗಳಲ್ಲಿ ಕೋವಿಡ್‌ ಪ್ರಕರಣ ಹೆಚ್ಚಳ ಹಾಗೂ ಹೊಸ ರೂಪಾಂತರಿ ವೈರಾಣು ಕಂಡುಬಂದ ಹಿನ್ನೆಲೆಯಲ್ಲಿ, ರಾಜ್ಯದಲ್ಲಿ ಐಎಲ್‌ಐ ಮತ್ತು ಸಾರಿ ಸಮಸ್ಯೆ (ILI & SARI) ಇರುವವರಿಗೆ ಕಡ್ಡಾಯವಾಗಿ ಕೊರೊನಾ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ ತಿಳಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ, … Continued

ಭಟ್ಕಳ: ಯಕ್ಷಗಾನ ವೇಷ ಧರಿಸಿ ಹೆಜ್ಜೆ ಹಾಕಿ ಸಂಭ್ರಮಿಸಿದ ಆರೋಗ್ಯ ಸಚಿವ ಡಾ.ಸುಧಾಕರ

ಭಟ್ಕಳ: ಆರೋಗ್ಯ ಸಚಿವ ಡಾ.ಕೆ.ಸುಧಾಕರ ಅವರು ಕೆಲಕಾಲ ಯಕ್ಷಗಾನ ವೇಷಧಾರಿಯಾಗಿ ಸಂಭ್ರಮಿಸಿದ್ದಾರೆ. ಉತ್ತರ ಕನ್ನಡದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸೌಲಭ್ಯ ಕಲ್ಪಿಸುವ ಸಂಬಂಧ ಈ ಬಗ್ಗೆ ಪರಿಶೀಲಿಸಲು ಜಿಲ್ಲೆಗೆ ಆರೋಗ್ಯ ಸಚಿವ ಡಾ.ಸುಧಾಕರ ಮಂಗಳವಾರ ಆಗಮಿಸಿದ್ದರು. ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಕುಮಟಾ, ಭಟ್ಕಳ‌ ಆಸ್ಪತ್ರೆಗಳಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಅಧಿಕಾರಿಗಳ ಸಭೆ … Continued

ಶೀಘ್ರದಲ್ಲೇ ಕುಮಟಾದಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ: ಆರೋಗ್ಯ ಸಚಿವ ಡಾ.ಸುಧಾಕರ

ಕಾರವಾರ: ಶೀಘ್ರದಲ್ಲಿಯೇ ಉತ್ತರ ಕನ್ನಡ ಜಿಲ್ಲೆಯ ಮಧ್ಯವರ್ತಿ ಸ್ಥಳವಾದ ಕುಮಟಾದಲ್ಲೇ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ‌ ನಿರ್ಮಾಣ ಮಾಡಲಾಗುವುದು ಎಂದು ಆರೋಗ್ಯ ಸಚಿವ ಡಾ.ಸುಧಾಕರ ತಿಳಿಸಿದ್ದಾರೆ. ಕಾರವಾರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಟಾಕ್ಕೆ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆಗೆ ತೆರಳುತ್ತಿದ್ದು, ಸ್ಥಳ ಯೋಗ್ಯವಾದರೆ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಿ, ಮಂಜೂರಾತಿ ಪಡೆದು ಟೆಂಡರ್ ಕರೆಯಲು ಕ್ರಮ ಕೈಗೊಳ್ಳುತ್ತೇವೆ. ಇಡೀ‌ … Continued

ಅ.11ರಂದು ಕಾರವಾರಕ್ಕೆ ಆರೋಗ್ಯ ಸಚಿವ ಡಾ.ಸುಧಾಕರ  ಭೇಟಿ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಸ್ಥಳ ಪರಿಶೀಲನೆ-ಶಾಸಕಿ ರೂಪಾಲಿ

ಕಾರವಾರ : ಕಾರವಾರದ ಮೆಡಿಕಲ್ ಕಾಲೇಜಿನಲ್ಲಿ ವಿವಿಧ ಉನ್ನತ ಸೌಲಭ್ಯ ಕಲ್ಪಿಸುವುದು, 450 ಬೆಡ್‌ಗಳ ಆಸ್ಪತ್ರೆಗೆ ಶಿಲಾನ್ಯಾಸ ಹಾಗೂ ಜಿಲ್ಲೆಯಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಳ ಪರಿಶೀಲನೆಗೆ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಚಿವ ಡಾ.ಸುಧಾಕರ ಅಕ್ಟೋಬರ್ 11ರಂದು ಕಾರವಾರಕ್ಕೆ ಆಗಮಿಸಲಿದ್ದಾರೆ ಎಂದು ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕಿ ರೂಪಾಲಿ ಎಸ್.ನಾಯ್ಕ … Continued

ಉತ್ತರ ಕನ್ನಡದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಬದ್ಧ : ವಿಧಾನಸಭೆಗೆ ತಿಳಿಸಿದ ಆರೋಗ್ಯ ಸಚಿವ ಡಾ.ಸುಧಾಕರ

ಬೆಂಗಳೂರು : ಉತ್ತರ ಕನ್ನಡ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಾತ್ವಿಕ ಒಪ್ಪಿಗೆ ನೀಡಿದ್ದಾರೆ. ಅದು ಜಿಲ್ಲೆಯಲ್ಲಿ ಎಲ್ಲಿ ನಿರ್ಮಾಣವಾಗಬೇಕು ಎಂಬುದನ್ನು ಜಾಗದ ಲಭ್ಯತೆ ಆಧಾರದ ಮೇಲೆ ನಿರ್ಧಾರ ಮಾಡಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ವಿಧಾನಸಭೆಗೆ ತಿಳಿಸಿದ್ದಾರೆ. ಪ್ರಶ್ನೋತ್ತರ ಕಲಾಪ ಸಂದರ್ಭದಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಆರ್.ವಿ.ದೇಶಪಾಂಡೆ, … Continued

ಬೆಂಗಳೂರಿಗೆ ಬಂದಿದ್ದ ಇಥಿಯೋಪಿಯಾ ಪ್ರಜೆಗೆ ಬಂದಿದ್ದು ಮಂಕಿಪಾಕ್ಸ್ ಅಲ್ಲ: ಆರೋಗ್ಯ ಸಚಿವ ಡಾ.ಸುಧಾಕರ

ಬೆಂಗಳೂರು : ಈ ತಿಂಗಳ ಆರಂಭದಲ್ಲಿ ಬೆಂಗಳೂರಿಗೆ ಬಂದಿದ್ದ ಇಥಿಯೋಪಿಯಾ ಪ್ರಜೆಗೆ ಮಂಕಿಪಾಕ್ಸ್ ರೋಗಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಅವರನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಟೆಸ್ಟ್ ಬಳಿಕ ಆ ವ್ಯಕ್ತಿಗೆ ಇರುವುದು ಮಂಕಿಪಾಕ್ಸ್‌ ಅಲ್ಲ, ಬದಲಿಗೆ ಚಿಕನ್ ಫಾಕ್ಸ್ ಇರುವುದು ದೃಢಪಟ್ಟಿದೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ತಿಳಿಸಿದ್ದಾರೆ. ಬೆಂಗಳೂರಿಗೆ ಚಿಕಿತ್ಸೆಗೆಂದು ಬಂದಿದ್ದ ಇಥಿಯೋಪಿಯಾದ 55 … Continued

ಬೆಂಗಳೂರಿನಲ್ಲಿ ಕಂಡುಬಂದ ಹೊಸ ಒಮಿಕ್ರಾನ್ ಉಪ-ವಂಶಾವಳಿಗಳು: ಸಚಿವ ಡಾ.ಸುಧಾಕರ

ಬೆಂಗಳೂರು: ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಅವರು ಬೆಂಗಳೂರಿನಲ್ಲಿ ವರದಿಯಾದ ಕೋವಿಡ್-19 ಪ್ರಕರಣಗಳಲ್ಲಿ ಓಮಿಕ್ರಾನ್‌ನ ಹೊಸ ಉಪ-ವಂಶಾವಳಿಗಳಾದ ಬಿಎ.3, ಬಿಎ.4 ಮತ್ತು ಬಿಎ.5-ಗಳ ಹರಡುವಿಕೆಯನ್ನು ಬುಧವಾರ ದೃಢಪಡಿಸಿದ್ದಾರೆ. ಜೂನ್ 2 ಮತ್ತು 9ರ ನಡುವೆ ಧನಾತ್ಮಕ ಪರೀಕ್ಷೆ ನಡೆಸಿದ 44 ಮಾದರಿಗಳ ಜೀನೋಮಿಕ್ ಅನುಕ್ರಮದಲ್ಲಿ BA.3, BA.4 ಮತ್ತು BA.5 ಇರುವಿಕೆಯನ್ನು … Continued

ಕೊರೊನಾ ನಾಲ್ಕನೇ ಅಲೆ ಸಾಧ್ಯತೆ: ಮಾಸ್ಕ್ ಧರಿಸುವುದು ಕಡ್ಡಾಯ-ಸಿಎಂ ಸಭೆಯಲ್ಲಿ ನಿರ್ಧಾರ

ಬೆಂಗಳೂರು: ಕೋವಿಡ್‌ ನಾಲ್ಕನೇ ಅಲೆ ಪ್ರವೇಶ ಸಾಧ್ಯತೆ ಹಿನ್ನೆಲೆಯಲ್ಲಿ ರಾಜ್ಯವ್ಯಾಪಿ ಮಾಸ್ಕ್ ಧರಿಸುವುದನ್ನು ಸರ್ಕಾರ ಕಡ್ಡಾಯಗೊಳಿಸಿದ್ದು, ಜನನಿಬಿಡ ಹಾಗೂ ಒಳಾಂಗಣ ಸಭೆಗಳಲ್ಲಿ ಈ ನಿಯಮ ಕಟ್ಟುನಿಟ್ಟಾಗಿ ಪಾಲಿಸಲು ಸೂಚಿಸಿದೆ. ಮುಖ್ಯ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ನಂತರ ಸುದ್ದಿಗಾರರಿಗೆ ಆರೋಗ್ಯ … Continued

ಒಮಿಕ್ರಾನ್ ನಂತರ ಈಗ XE, ME ರೂಪಾಂತರಿ ಭೀತಿ: ಮಾಸ್ಕ್‌ ಕಡ್ಡಾಯ, ಶೀಘ್ರ ಹೊಸ ಮಾರ್ಗಸೂಚಿ ಪ್ರಕಟ ಎಂದ ಡಾ.ಸುಧಾಕರ

ಬೆಂಗಳೂರು: ರಾಜ್ಯತೆ ಜನತೆ ಮಾಸ್ಕ್‌ ಕಡ್ಡಾಯವಾಗಿ ಧರಿಸಬೇಕು. ಈ ಮೂಲಕ ನಾಲ್ಕನೇ ಅಲೆಯನ್ನ ತಡೆಯಲು ಸರ್ಕಾರದ ಜೊತೆ ಕೈ ಜೋಡಿಸಬೇಕು. ಶೀಘ್ರವೇ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಹೊರಡಿಸಲಿದೆ ಎಂದು ಹೇಳಿದ್ದಾರೆ. ಸೋಮವಾರ ಆರೋಗ್ಯಸೌಧದಲ್ಲಿ ತಾಂತ್ರಿಕ ಸಲಹಾ ಸಮಿತಿ ನೇತೃತ್ವದಲ್ಲಿ ಆರೋಗ್ಯ ಸಚಿವ ಸುಧಾಕರ್ ತುರ್ತು ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನ ಎಂದಿನಂತೆ … Continued

ಉಕ್ರೇನ್‌ನಿಂದ ಮರಳಿದ 700ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ರಾಜ್ಯದ 60 ವೈದ್ಯಕೀಯ ಕಾಲೇಜುಗಳಲ್ಲಿ ಉಚಿತ ಅವಕಾಶ: ಡಾ.ಕೆ.ಸುಧಾಕರ

ಬೆಂಗಳೂರು: ಯುದ್ಧಪೀಡಿತ ಉಕ್ರೇನ್‌ನಿಂದ ಕರ್ನಾಟಕಕ್ಕೆ ವಾಪಸ್ ಆಗಿರುವ ವೈದ್ಯಕೀಯ ವಿದ್ಯಾರ್ಥಿಗಳು ಶಿಕ್ಷಣವನ್ನು ಮುಂದುವರಿಸುವ ನಿಟ್ಟಿನಲ್ಲಿ ವೈದ್ಯಕೀಯ ಕಾಲೇಜುಗಳಲ್ಲಿ ಅವಕಾಶ ಮಾಡಿಕೊಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಉಕ್ರೇನ್‌ನಿಂದ ಮರಳಿದ ವಿದ್ಯಾರ್ಥಿಗಳ ಜೊತೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸೋಮವಾರ ಸಮಾಲೋಚನೆ ನಡೆಸಿದೆ. ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಶೈಕ್ಷಣಿಕ ವಿಚಾರವಾಗಿ ಚರ್ಚೆ … Continued