ಯುವಕನಿಗೆ ಲೈಂಗಿಕ ಕಿರುಕುಳ ಪ್ರಕರಣ : ಸೂರಜ್ ರೇವಣ್ಣ 8 ದಿನ ಸಿಐಡಿ ಕಸ್ಟಡಿಗೆ
ಬೆಂಗಳೂರು : ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಶಾಸಕ ಎಚ್.ಡಿ. ರೇವಣ್ಣ ಅವರ ಹಿರಿಯ ಪುತ್ರ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರನ್ನು ಕೋರ್ಟ್ 8 ದಿನಗಳ ಕಾಲ ಸಿಐಡಿ ಕಸ್ಟಡಿಗೆ ನೀಡಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಪ್ರಕರಣವನ್ನು ಭಾನುವಾರ ಸಿಐಡಿಗೆ ವಹಿಸಿಸಿತ್ತು. ಆದರೆ ಅಧಿಕೃತವಾಗಿ ಸಿಐಡಿಗೆ ವರ್ಗಾವಣೆ ಆಗಿರಲಿಲ್ಲ. … Continued