ಬೆಂಗಳೂರಲ್ಲಿ ʼವರದಯೋಗಿ ಶ್ರೀಧರʼ ನಾಟಕ ಪ್ರದರ್ಶನ
ಬೆಂಗಳೂರು : ಭಗವಾನ್ ಸದ್ಗುರು ಶ್ರೀ ಶ್ರೀಧರ ಸ್ವಾಮಿಗಳ ಜೀವನಾಧಾರಿತ ʼವರದಯೋಗಿʼ ಶ್ರೀಧರ ಎಂಬ ಭಕ್ತಿ ಪ್ರಧಾನ ನಾಟಕವನ್ನು ಗುರುವಾರ (ಡಿಸೆಂಬರ್ 25 ) ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಯಶಸ್ವಿಯಾಗಿ ಪ್ರದರ್ಶಗೊಂಡಿತು. ಮೂರೂವರೆ ತಾಸುಗಳ ಕಾಲ ನಡೆದ ಈ ಪ್ರದರ್ಶನವು ಶ್ರೀ ಗಜಾನನ ಕಲೆ ಮತ್ತು ಸಾಂಸ್ಕೃತಿಕ ಅಭಿವೃದ್ಧಿ ಟ್ರಸ್ಟ್ ಮಣ್ಣಿಗೆ, ಹೊನ್ನಾವರ (ಉತ್ತರ ಕನ್ನಡ) … Continued