ನಾಳೆ ರಾಷ್ಟ್ರಪತಿ ಚುನಾವಣೆ: ಭಾರತದ 15ನೇ ರಾಷ್ಟ್ರಪತಿ ಆಯ್ಕೆಗೆ ಮತ ಚಲಾಯಿಸಲಿದ್ದಾರೆ ಸಂಸದರು, ಶಾಸಕರು
ನವದೆಹಲಿ: ಭಾರತದ 15 ನೇ ರಾಷ್ಟ್ರಪತಿಯನ್ನು ಆಯ್ಕೆ ಮಾಡಲು ಸುಮಾರು 4,800 ಚುನಾಯಿತ ಸಂಸದರು ಮತ್ತು ಶಾಸಕರು ಜುಲೈ 18 ರಂದು ಮತ ಚಲಾಯಿಸಲಿದ್ದಾರೆ. ಎನ್ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಹಾಗೂ ಪ್ರತಿಪಕ್ಷದ ಅಭ್ಯರ್ಥಿ ಯಶವಂತ್ ಸಿನ್ಹಾ ಸ್ಪರ್ಧಿಸಿದ್ದು, ಮುರ್ಮು ಪರವಾಗಿ 60 ಪ್ರತಿಶತಕ್ಕಿಂತ ಹೆಚ್ಚು ಮತಗಳು ಚಲಾವಣೆಯಾಗುವ ನಿರೀಕ್ಷೆಯಿರುವುದರಿಂದ ಅವರನ್ನು ಗೆಲ್ಲುವ ಕುದುರೆ ಎಂದು … Continued