ಶೃಂಗೇರಿ ಶಾರದಾಂಬಾ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ
ಚಿಕ್ಕಮಗಳೂರು: ಮಲೆನಾಡಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶೃಂಗೇರಿ ಶಾರದಾಂಬೆ ದೇವಾಲಯಕ್ಕೆ ಆಗಮಿಸುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ ಮಾಡಲು ಆಡಳಿತ ಮಂಡಳಿ ನಿರ್ಧರಿಸಿದೆ. ಆಗಸ್ಟ್ 15ರಿಂದ ವಸ್ತ್ರ ಸಂಹಿತೆ ಜಾರಿಯಾಗಲಿದ್ದು, ಶಾರದಾಂಬೆಯ ದರ್ಶನ ಹಾಗೂ ಶ್ರೀಗಳ ದರ್ಶನ ಹಾಗೂ ಪಾದಪೂಜೆಗೆ ಆಗಮಿಸುವ ಭಕ್ತರು ನಿಗದಿತ ಉಡುಪುಗಳನ್ನು ಧರಿಸಿ ಬರುವಂತೆ ಸೂಚಿಸಲಾಗಿದೆ. ಈ ಬಗ್ಗೆ ಶೃಂಗೇರಿ ಶಾರದಾ … Continued