ವೀಡಿಯೊ..| ಬೆಂಗಳೂರಲ್ಲಿ ಬಸ್ ಓಡಿಸುವಾಗಲೇ ಚಾಲಕನಿಗೆ ಮೂರ್ಛೆ ; 9 ವಾಹನಗಳಿಗೆ ಬಸ್ ಡಿಕ್ಕಿ
ಬೆಂಗಳೂರು : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಬಸ್ ಚಾಲಕನಿಗೆ ಚಾಲನೆ ಮಾಡುವಾಗ ತೀವ್ರವಾದ ಮೂರ್ಛೆ ರೋಗ (seizure) ಕಾಣಿಸಿಕೊಂಡ ಪರಿಣಾಮವಾಗಿ, ನಿಯಂತ್ರಣ ಕಳೆದುಕೊಂಡ ಬಸ್ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಒಂಬತ್ತು ವಾಹನಗಳಿಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಈ ಭೀಕರ ಅಪಘಾತವು ಶನಿವಾರ ಸಂಭವಿಸಿದ್ದು, ಈ ಘಟನೆಯಲ್ಲಿ ಮೂರು ಆಟೋರಿಕ್ಷಾಗಳು, … Continued