ಬಿಗ್ ಬಾಸ್’ ಖ್ಯಾತಿಯ ‘ಡ್ರೋನ್’ ಪ್ರತಾಪ ಬಂಧನ
ತುಮಕೂರು : ಸೋಡಿಯಂ ಬಳಸಿ ಕೃಷಿ ಹೊಂಡದಲ್ಲಿ ಸ್ಫೋಟಿಸಿದ್ದ ಪ್ರಕರಣ ಸಂಬಂಧಿಸಿದ ಪ್ರಕರಣದಲ್ಲಿ ಮಾಜಿ ಬಿಗ್ಬಾಸ್ ಸ್ಪರ್ಧಿ ಡ್ರೋನ್ ಪ್ರತಾಪನನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಮಧುಗಿರಿ ತಾಲೂಕಿನ ಮಿಡಿಗೇಶಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೃಷಿ ಹೊಂಡದಲ್ಲಿ ಸೋಡಿಯಂ ಎಸೆದು ಬ್ಲಾಸ್ಟ್ ಮಾಡಿದ್ದರು. ಅಲ್ಲದೆ ಇದನ್ನು ವೀಡಿಯೊ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದರು. ನೀರಿಗೆ ಸೋಡಿಯಂ … Continued