ಮತ್ತೆ 53 ತಾಲೂಕುಗಳು ಬರಪೀಡಿತ ಪಟ್ಟಿಗೆ ಸೇರ್ಪಡೆ ; ಸರ್ಕಾರದ ಆದೇಶ ; ಯಾವ್ಯಾವ ತಾಲೂಕುಗಳು ? ಇಲ್ಲಿದೆ ವಿವರ
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ ಕೊರತೆಯಿಂದ ಬರ ಪರಿಸ್ಥಿತಿಯನ್ನು ಸರ್ಕಾರ ನಿರಂತರವಾಗಿ ಮೌಲ್ಯಮಾಪನ ಮಾಡುತ್ತಿದ್ದು, ದೀಗ ಮೂರನೇ ಹಂತದಲ್ಲಿ ಮತ್ತಷ್ಟು 53 ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಿ ಆದೇಶ ಹೊರಡಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು, ರೈತರ ಸಂಕಷ್ಟಕ್ಕೆ ತ್ವರಿತವಾಗಿ ಸ್ಪಂದಿಸುವ … Continued