ಬರ ಘೋಷಣೆಯಲ್ಲಿ ತಾರಮ್ಯ ಆರೋಪ; ಕಾಂಗ್ರೆಸ್‌ ಶಾಸಕ ಯಶವಂತರಾಯಗೌಡ ಪಾಟೀಲ ರಾಜೀನಾಮೆ

ಬೆಂಗಳೂರು : ವಿಜಯಪುರ ಜಿಲ್ಲೆಯ ಇಂಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಯಶವಂತ ರಾಯಗೌಡ ಪಾಟೀಲ ಅವರು ತಮ್ಮ ಕ್ಷೇತ್ರದ ಇಂಡಿ ಹಾಗೂ ಚಡಚಣ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸದೇ ಇರುವುದನ್ನು ಖಂಡಿಸಿ ಬುಧವಾರ ವಿಧಾನಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಬೆಂಗಳೂರಿನಲ್ಲಿ ವಿಧಾನಸಭಾಧ್ಯಕ್ಷ ಜಿ.ಎಸ್‌. ಪಾಟೀಲ ಅವರಿಗೆ ಯಶವಂತರಾಯಗೌಡ ಪಾಟೀಲ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ವಿಜಯಪುರ … Continued