ಕುಂದಾಪುರ: ಬಾವಿಗೆ ಬಿದ್ದ ಇಬ್ಬರು ಮಕ್ಕಳು ಸಾವು, ತಾಯಿ ಸ್ಥಿತಿ ಗಂಭೀರ
ಕುಂದಾಪುರ: ಕಂಪೌಂಡ್ ಇಲ್ಲದ ಬಾವಿಗೆ ಬಿದ್ದು ಇಬ್ಬರು ಮಕ್ಕಳು ಮೃತಪಟ್ಟಿದ್ದು ತಾಯಿ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಗೆ ಸೇರಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬೆಳ್ಳಾಲ ಗ್ರಾಮದ ಹೊಟ್ನಬೈಲು ಎಂಬಲ್ಲಿ ಶನಿವಾರ ನಡೆದಿದೆ ಎಂದು ವರದಿಯಾಗಿದೆ. ಮೃತ ಮಕ್ಕಳನ್ನು ಧೀರಜ್ (13) ಹಾಗೂ ಛಾಯಾ (8) ಎಂದು ಗುರುತಿಸಲಾಗಿದೆ. ತಾಯಿ ಶೀಲಾ (43) ಎಂಬುವವರನ್ನು ರಕ್ಷಣೆ … Continued