ಭಟ್ಕಳ; ಇಬ್ಬರು ಸಮುದ್ರ ಪಾಲು
ಕಾರವಾರ : ಸಮುದ್ರ ತೀರಕ್ಕೆ ವಿಹಾರಕ್ಕೆ ತೆರಳಿದ್ದ ಇಬ್ಬರು ಯುವಕರು ಆಕಸ್ಮಿಕವಾಗಿ ಅಲೆಗಳ ಅಬ್ಬರಕ್ಕೆ ಸಿಲುಕಿ ಸಮುದ್ರ ಪಾಲಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಬುಧವಾರ ಅಪರಾಹ್ನ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಉತ್ತರ ಪ್ರದೇಶದ ಕಾನ್ಪುರ ಮೂಲದ ಅಫ್ರೋಜ್ (34) ಮತ್ತು ರಿಜ್ವಾನ್ (28) ಎಂದು ಹೇಳಲಾಗಿದೆ. ಮೃತರು ಭಟ್ಕಳದ ಸ್ಥಳೀಯ ಗಾರ್ಮೆಂಟ್ಸ್ನಲ್ಲಿ … Continued