ಭಟ್ಕಳ : ಕೆರೆಗೆ ಮೀನು ಹಿಡಿಯಲು ಹೋಗಿದ್ದ ಬಾಲಕ ಕಾಲುಜಾರಿ ಬಿದ್ದು ಸಾವು
ಭಟ್ಕಳ: ಸ್ನೇಹಿತರೊಂದಿಗೆ ಮೀನು ಹಿಡಿಯಲು ಹೋದಾಗ 15 ವರ್ಷದ ಬಾಲಕನೊಬ್ಬ ಕೆರೆಯಲ್ಲಿ ಮುಳುಗಿ ಸಾವಿಗೀಡಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಆಸರಕೇರಿ ಜಂಬುರಮಠ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತನನ್ನು ಶಶಿಧರ ಮೊಗೇರ ಎಂದು ಗುರುತಿಸಲಾಗಿದೆ. ಭಟ್ಕಳ ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಶಾಲಾ ಸ್ನೇಹಿತರೊಂದಿಗೆ ಮಧ್ಯಾಹ್ನದ ಸುಮಾರಿಗೆ ಕೊಳದ ಬಳಿ ಮೀನು … Continued