ಬಿಹಾರ | ‘ಜೀವಿತ ಪುತ್ರಿಕಾ’ ಉತ್ಸವದಲ್ಲಿ ಪವಿತ್ರ ಸ್ನಾನ ಮಾಡುವಾಗ 37 ಮಕ್ಕಳು ಸೇರಿ 43 ಸಾವು
ಪಾಟ್ನಾ : ಬಿಹಾರದಲ್ಲಿ ‘ಜೀವಿತ್ ಪುತ್ರಿಕಾ’ ಹಬ್ಬದ ಸಂದರ್ಭದಲ್ಲಿ ಪ್ರತ್ಯೇಕ ಘಟನೆಗಳಲ್ಲಿ ನದಿಗಳು ಮತ್ತು ಕೊಳಗಳಲ್ಲಿ ಪವಿತ್ರ ಸ್ನಾನ ಮಾಡುವಾಗ 37 ಮಕ್ಕಳು ಸೇರಿದಂತೆ ಕನಿಷ್ಠ 43 ಜನರು ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ ಹಾಗೂ ಮೂವರು ನಾಪತ್ತೆಯಾಗಿದ್ದಾರೆ ಎಂದು ರಾಜ್ಯ ಸರ್ಕಾರ ಗುರುವಾರ ತಿಳಿಸಿದೆ. ಬುಧವಾರ ನಡೆದ ಉತ್ಸವದಲ್ಲಿ ರಾಜ್ಯದ 15 ಜಿಲ್ಲೆಗಳಲ್ಲಿ ಈ ಘಟನೆಗಳು … Continued