ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆಯ ಶವ ಹೊರತೆಗೆಯಲು ಹೋದ ವ್ಯಕ್ತಿಯೂ ನೀರುಪಾಲು !

ಬೆಂಗಳೂರು: ದಕ್ಷಿಣ ಪಿನಾಕಿನಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ಮಹಿಳೆಯ ಶವವನ್ನು ಹೊರತೆಗೆಯಲು ನದಿಗೆ ಇಳಿದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಮುಗಳೂರು ಸಮೀಪ ಸೋಮವಾರ ಈ ದುರಂತ ಸಂಭವಿಸಿದ್ದು, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಇಬ್ಬರ ಶವಗಳಿಗಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಆನೇಕಲ್ … Continued