ವೀಡಿಯೊ…| ವಿದ್ಯಾರ್ಥಿಯನ್ನು ಬಸ್ಸಿನಿಂದ ಅಪಹರಿಸಿ, ನಕಲಿ ಮಾದಕ ದ್ರವ್ಯ ಪ್ರಕರಣದಲ್ಲಿ ಸಿಲುಕಿಸಿದ ಪೊಲೀಸರು…! ಸ್ಫೋಟಕ ಸತ್ಯ ಬಯಲು
ಭೋಪಾಲ್ : ಮಧ್ಯಪ್ರದೇಶದ ಪೊಲೀಸ್ ಇಲಾಖೆಯನ್ನೇ ಬೆಚ್ಚಿಬೀಳಿಸಿರುವ ಸಂಚಲನಾತ್ಮಕ ಪ್ರಕರಣವೊಂದು ಬೆಳಕಿಗೆ ಬಂದಿದೆ. ದೇಶದ ಅತ್ಯುತ್ತಮ ಪೊಲೀಸ್ ಠಾಣೆಗಳ ಪೈಕಿ ಇತ್ತೀಚೆಗೆ ಒಂಬತ್ತನೇ ಸ್ಥಾನ ಪಡೆದಿದ್ದ ಮಧ್ಯಪ್ರದೇಶದ ಮಂದಸೌರ್ ಜಿಲ್ಲೆಯ ಮಾಲ್ಹರ್‌ಗಢ ಪೊಲೀಸ್ ಠಾಣೆಯ ಅಧಿಕಾರಿಗಳೇ, ನಿರಪರಾಧಿ ವಿದ್ಯಾರ್ಥಿಯೊಬ್ಬನನ್ನು ಬಸ್‌ನಿಂದ ಅಪಹರಿಸಿ, ಸುಳ್ಳು ಡ್ರಗ್ಸ್ ಕಳ್ಳಸಾಗಣೆ ಪ್ರಕರಣದಲ್ಲಿ ಸಿಲುಕಿಸಿರುವುದು ಬಯಲಾಗಿದೆ. ಪೊಲೀಸರು ದೊಡ್ಡ ಸಾಧನೆ ಎಂದು … Continued